ಅಂಕಿತ ನಾಮ: ಆಚಾರವೆ ಲಿಂಗವಾದ ರಾಮೇಶ್ವರಲಿಂಗ
ಕಾಲ: 1160
ದೊರಕಿರುವ ವಚನಗಳು: 154 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ: ಏಲೇಶ್ವರ [ಏಲೇರಿ].
ಕಾಲ: 1160
ದೊರಕಿರುವ ವಚನಗಳು: 154 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ: ಏಲೇಶ್ವರ [ಏಲೇರಿ].
ಪರಿಚಯ: ಹುಟ್ಟಿದ ಊರು ಏಲೇಶ್ವರ [ಏಲೇರಿ].
ಈಕೆಯ 154 ವಚನಗಳು ದೊರೆತಿವೆ. ವ್ರತ, ನೇಮ, ಆಚಾರ, ಶೀಲ ಇವು ಆಕೆಯ ವಚನಗಳಲ್ಲಿ ಹೆಚ್ಚು ಪರಿಶೀಲನೆಗೆ ಒಳಗಾಗಿವೆ.
ಅಸಿ ಮಸಿ ಕೃಷಿ ವಾಣಿಜ್ಯ ಮುಂತಾದ ಕಾಯಕವ ಮಾಡಿ,
ಭಕ್ತರ ಪಡುಗ, ಪಾದತ್ರಾಣ, ಪಹರಿ, ಬಾಗಿಲು, ಬೊಕ್ಕಸ, ಬಿಯಗ
ಮುಂತಾದ ಕಾಯಕವಂ ಮಾಡಿಕೊಂಡು
ವ್ರತಕ್ಕೆ ಊಣೆಯವಿಲ್ಲದೆ ಮಾಡುವ ಕೃತ್ಯಕ್ಕೆ ಕಡೆಯಾಗದೆ
ಈ ಭಕ್ತನ ಅಂಗಳ ಅವಿಮುಕ್ತಿಕ್ಷೇತ್ರ, ಆತನ ಮನೆಯೆ ಆಚಾರವೆ ಪ್ರಾಣವಾದ
ರಾಮೇಶ್ವರಲಿಂಗದಾಶ್ರಯ.
ಭಕ್ತರ ಪಡುಗ, ಪಾದತ್ರಾಣ, ಪಹರಿ, ಬಾಗಿಲು, ಬೊಕ್ಕಸ, ಬಿಯಗ
ಮುಂತಾದ ಕಾಯಕವಂ ಮಾಡಿಕೊಂಡು
ವ್ರತಕ್ಕೆ ಊಣೆಯವಿಲ್ಲದೆ ಮಾಡುವ ಕೃತ್ಯಕ್ಕೆ ಕಡೆಯಾಗದೆ
ಈ ಭಕ್ತನ ಅಂಗಳ ಅವಿಮುಕ್ತಿಕ್ಷೇತ್ರ, ಆತನ ಮನೆಯೆ ಆಚಾರವೆ ಪ್ರಾಣವಾದ
ರಾಮೇಶ್ವರಲಿಂಗದಾಶ್ರಯ.
----------> ಅಕ್ಕಮ್ಮ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.