fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ _____ ಕೂ ವಿಸ್ಮಯ
🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಬುಧವಾರ, ಸೆಪ್ಟೆಂಬರ್ 02, 2015

ಸೆಪ್ಟಂಬರ್ ಪ್ರಶ್ನೆ 11

೧    ಭಾರತದ ಅತ್ಯಂತ ಕಿರಿಯ ವಯಸ್ಸಿನ ಪ್ರಧಾನಿ ಯಾರು?
೨    ಮದರ್ ತೆರೆಸಾರವರು ಮೂಲತಃ ಯಾವ ದೇಶದವರು ?
೩    ಬೌದ್ದರ ಸಂಕೇತದಲ್ಲಿ ಕಾಣಬರುವ ಚಕ್ರ  ಏನನ್ನು ಸೂಚಿಸುತ್ತದೆ?
೪    ಭಾರತದಲ್ಲಿ ಭರತನಾಟ್ಯಕ್ಕಾಗಿ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲಿಗ ಯಾರು?
೫    ಭಾರತೀಯ ಚಿತ್ರರಂಗದ ರೂವಾರಿ, ಎಂದು ಯಾರನ್ನು ಕರೆಯುತ್ತಾರೆ?
೬    ಭಾರತಕ್ಕೆ ಸ್ವಾತಂತ್ರ್ಯ ಬಂದಾಗ ಇಂಗ್ಲೇಡಿನ ಪ್ರಧಾನಿಯಾಗಿದ್ದವರು ಯಾರು?
೭    ಎಲ್ಲೋರಾದ ಕೈಲಾಸ ದೇವಾಲಯಗಳನ್ನು ಕಟ್ಟಿಸಿದ ರಾಷ್ಟ್ರಕೂಟರ ದೊರೆ ಯಾರು?
೮    ಭಾರತದಲ್ಲಿ  ಹೋಂರೂಲ್ ಚಳುವಳಿಯನ್ನು ಆರಂಭಿಸಿದವರು ಯಾರು?
೯    ಲಾರ್ಡ್ ಡಾಲ್‌ಹೌಸಿಯಿಂದ ಮೊದಲ ಬಾರಿಗೆ ದೂರವಾಣಿ ಸಂಪರ್ಕ ಪಡೆದ ಭಾರತದ ಎರಡು ಸ್ಥಳಗಳು ಯಾವುವು?
೧೦    ೨೦೦೮ ರ ಬೀಜಿಂಗ್ ಒಲಂಪಿಕ್ಸ್‌ನಲ್ಲಿ ಕುಸ್ತಿ ವಿಭಾಗದಲ್ಲಿ ಕಂಚಿನ ಪದಕ ಪಡೆದ ಭಾರತೀಯ ಯಾರು?
೧೧    ಗರೀಬಿ ಹಟಾವೊ ಕಾರ್ಯಕ್ರಮವನ್ನು ಯಾವ ಪ್ರಧಾನಿ ಮಂತ್ರಿ ಆರಂಭಿಸಿದವರು ಯಾರು?
೧೨    ಭಾರತದ ರಿಸರ್ವ ಬ್ಯಾಂಕಿನ ಪ್ರಧಾನ ಕಛೇರಿ ಎಲ್ಲಿದೆ?
೧೩    ಭಾರತದಲ್ಲಿ ಶ್ವೇತಕ್ರಾಂತಿಯ ಹರಿಕಾರ ಯಾರು?
೧೪    ಲೈಫ್ ಇನ್ಸೂರೆನ್ಸ್ ಆಫ್ ಇಂಡಿಯಾ  (ಎಲ್.ಐ.ಸಿ)  ಪ್ರಾರಂಭವಾದ ವರ್ಷ ಯಾವುದು?
೧೫    ಭಾರತದಲ್ಲಿ ಮೊದಲ ಸತ್ಯಾಗ್ರಹ ಅಭಿಯಾನ ಯಾವುದು?
೧೬    ಭಾರತದ ಸಂವಿಧಾನವನ್ನು ಮೊದಲ ಬಾರಿಗೆ ತಿದ್ದುಪಡಿ ಮಾಡಿದ ವರ್ಷ ಯಾವುದು?
೧೭    ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಯಾವ ಪತ್ರಿಕೆ ಆರಂಭಿಸಿದವರು?
೧೮    ಭಾರತದ ಪುನರುತ್ಥಾನದ ತಂದೆ ಎಂದು ಯಾರಿಗೆ ಹೇಳುವರು?
೧೯    ಸತ್ಯ ಮೇವ ಜಯತೆ ಯುಕ್ತಿಯನ್ನು ಯಾವ ಉಪನಿಷತ್ತಿನಿಂದ ಆರಿಸಿಕೊಳ್ಳಲಾಗಿದೆ?
೨೦    ಅತೀ ವೇಗವಾಗಿ ಓಡುವ ಸಸ್ತಿನಿ ಯಾವುದು?
೨೧    ತಮಿಳು ನಾಡಿನ ಪ್ರಥಮ ಮಹಿಳಾ ಮುಖ್ಯ ಮಂತ್ರಿ ಯಾರು?
೨೨    ಪ್ರಪಂಚದಲ್ಲಿ ಅತಿ ಹೆಚ್ಚು ದನಗಳನ್ನು ಹೊಂದಿರುವ ದೇಶ ಯಾವುದು?
೨೩    ’ಧಾನಾ’ ಪಕ್ಷಿಧಾಮ ಯಾವ ರಾಜ್ಯದಲ್ಲಿದೆ?
೨೪    ಭಾರತದ ಅತೀ ಶ್ರೀಮಂತ ರಾಜ್ಯ ಯಾವುದು?
೨೫    ಭಾರತದ ಪೆಟ್ರೋಲಿಯಂ ಮೂಲ ಪುರುಷ ಯಾರು?
೨೬    ಮಾನವನಲ್ಲಿರುವ ವರ್ಣತಂತುಗಳ ಸಂಖ್ಯೆ ಎಷ್ಟು?
೨೭    ಭಾಕ್ರಾ ಅಣೆಕಟ್ಟು ಯಾವ ರಾಜ್ಯದಲ್ಲಿದೆ?
೨೮    ಬೋರಿವಿಲಿ ರಾಷ್ಟ್ರೀಯ ಉದ್ಯಾನವನ ಯಾವ ರಾಜ್ಯದಲ್ಲಿದೆ?
೨೯    ಫೆದರ್ ವ್ಹೇಟ್ ಹೇವಿವ್ಹೇಟ್ ಇವುಗಳನ್ನು ಯಾವ ಕ್ರೀಡೆಯಲ್ಲಿ ನಾವು ಕಾಣುತ್ತೇವೆ?



ಉತ್ತರಗಳು
ಕೃಪೆ :   ಮಹಾಂತೇಶ್ ಯರಗಟ್ಟಿ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.