fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಭಾನುವಾರ, ಜನವರಿ 10, 2016

ನುಡಿಮುತ್ತು - 30



ಜ್ಞಾನವಂತನಾದ ಮಿತ್ರನು ಜೀವನದ ಬಹುದೊಡ್ಡ ವರದಾನ.


ಬೇರೆಯವರನ್ನು ಆಡಿಕೊಂಡು ನೋಡಿ ನಗುವ ಮೊದಲು, ನಿನ್ನನ್ನು ನೀನು ಆಡಿಕೊಂಡು ನಗು.


ಸತ್ಯ ಮತ್ತು ನ್ಯಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ಮನುಷ್ಯನ ಸಭ್ಯತೆ ಹಾಗೂ ಸಜ್ಜನಿಕೆಯ ಒಂದು ಅಂಗ.


ಸಮುದ್ರದಲ್ಲಿ ಸುರಿದ ಮಳೆ, ಹಸಿವಿಲ್ಲದವನಿಗೆ ನೀಡಿದ ಭೋಜನ, ಧನವಂತನಿಗೆ ಕೊಟ್ಟ ದಾನ, ದರಿದ್ರನಿಗೆ ಬಂದ ಯೌವನ ಇವೆಲ್ಲ ವ್ಯರ್ಥವೇ ಸರಿ.


ಮನಸ್ಸಿನಲ್ಲಿ ಭಗವಂತನ ಆಲೋಚನೆ, ನುಡಿಯಲ್ಲಿ ಆತನ ಗುಣಗಾನ, ಕ್ರಿಯೆಯಲ್ಲಿ ಪವಿತ್ರ ಕಾಯಕ ಇದೇ ದೈವ ಸಾಕ್ಷಾತ್ಕಾರದ ಮೂಲ.

 


ಹುಟ್ಟು - ಸಾವು

ಎರಡು ಪದಗಳ ಅಕ್ಷರಗಳು ಎರಡಾದರೂ ಎರಡರ ನಡುವಿನ ಬದುಕು ತುಂಬಾ ನಿಗೂಢ.
ಪ್ರೀತಿ ಮತ್ತು ಸ್ನೇಹ ಒಂದು ನಾಣ್ಯದ ಎರಡು ಮುಖಗಳು. ಸ್ನೇಹದ ಬಳಿಯಿಂದ ಪ್ರೀತಿ ಮರವಾಗಿ ಬೆಳೆಯುತ್ತದೆ.
ಬದುಕಿನ ನಿಗೂಢಗಳನ್ನು ಅರಿಯುವ ಮೊದಲು ಮಾನವ ನಿನ್ನನ್ನು ನೀನು ಮೊದಲು ತಿಳಿ.
ಬದುಕಲು ಸಾವಿರ ಭಾಷೆಗಳಿರಬಹುದು ಆದರೆ ಪ್ರೀತಿಸಲು ಕನ್ನಡವೊಂದೇ ಸಾಕು.---- ಮಂಜು


ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.----ಹಿತೋಪದೇಶ, ಸುಹೃದ್ಭೇದ


ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.----ಹಿತೋಪದೇಶ, ಸುಹೃದ್ಭೇದ

    ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ   ಟಿ.ಪಿ.ಕೈಲಾಸಂ

       ಆಳುವಾಗ ಒಂಟಿಯಾಗಿ ಆಳು, ನಗುವಾಗ ಎಲ್ಲರೊಡನೆ ನಗು.     — ಥಾಮಸ್


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು