* ಪುಸ್ತಕಗಳ್ಳನ್ನು ಓದುವುದರ ಮೂಲಕ, ಜಗತ್ತನ್ನು ಅತ್ಯಂತ ಸುಲಭ ವೆಚ್ಚದಲ್ಲಿ ನೋಡಬಹುದು.
* ಏಷ್ಟೇ ಅಡೆ- ತಡೆಗಳು ಎದುರಾದರು ಸೂರ್ಯ ಉದಯಿಸದೇ ಇರದು. ಅದೇ ರೀತಿ, ಜೀವನದಲ್ಲಿ ಗುರಿ ಸಾಧನೆಗೆ ಅಡ್ಡಿ- ಆತಂಕಗಳು ಎದುರಾಗುವುದು ಸಹಜ.ಅದಕ್ಕೆ, ಅಂಜಬಾರದು.
* ಏಷ್ಟೇ ಅಡೆ- ತಡೆಗಳು ಎದುರಾದರು ಸೂರ್ಯ ಉದಯಿಸದೇ ಇರದು. ಅದೇ ರೀತಿ, ಜೀವನದಲ್ಲಿ ಗುರಿ ಸಾಧನೆಗೆ ಅಡ್ಡಿ- ಆತಂಕಗಳು ಎದುರಾಗುವುದು ಸಹಜ.ಅದಕ್ಕೆ, ಅಂಜಬಾರದು.
* ಇತರರು ನಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೆವೆಯೋ, ಅಂಥಹವುದನ್ನು ನಾವೂ ಇತರರಿಗೆ ಮಾಡಬೇಕು.
*ಸಂಪತ್ತನ್ನು ಲಕ್ಷಸದವ್ರು ಹಲವರು ಇರಬಹುದು, ಆದರೆ ಸಂಪತ್ತನ್ನು ದಾನ ಮಾಡಬಲ್ಲ ಸಾಮಾರ್ತ್ಯಉಳ್ಳವರು ಇರುವುದು ಕೆಲವೇ ಮಂದಿ ಮಾತ್ರ.
* ಅಸೂಯೆ ಹೆಡೆ ಎತ್ತಿದಾಗ ನಮ್ಮ ಪ್ರೀತಿ ಪಾತ್ರರೂ ಕೂಡ ನಮ್ಮ ವೈರಿಗಳಗುತ್ತಾರೆ, ಆದ್ದರಿಂದ ಮತ್ಸರಕ್ಕೆ ಅವಕಾಶ ಕೊಡಕೂಡದು.
ಮಾತಾಡಿ ಕೆಟ್ಟವರು ಅನ್ನಿಸಿ ಕೊಳ್ಳದಕಿಂತ, ಮೌನವಾಗಿದ್ದು ಅರ್ಥವಾಗದೇ
ಉಳಿದುಬೀಡೋದು ಒಳ್ಳೆಯದು.
* ಸುಡು ಬೇಸಿಗೆ ಇದ್ದರೂ, ಮಳೆಯ ಆಗಮನ ನೀರಿಕ್ಷಿಸುವ ನವಿಲಿನಂತೆ,ಜೀವನದಲ್ಲಿ ತೊಂದರೆಗಳ ಬಳಿಕ ನೆಮ್ಮದಿ ದಿನಗಳು ಬರದೇಇರವು.....
* ನಾವು ಯಾರನ್ನಾದರೂ ಸಂಪೂರ್ಣ ವಾಗಿ ನಂಬಿದರೆ ಎರಡು ಸಾದ್ಯತೆಗಳಿರುತ್ತವೆ. ಒಂದು,ಜೀವಮಾನದಲ್ಲಿ ಮರೆಯಲಾಗದಂತ ಗೆಳೆಯ ಸಿಕ್ಕಾನು, ಇಲ್ಲವೇ ಮರೆಯಲಾಗದಂತ ಪಾಠ ಕಲಸಿಯಾನು. ನಂಬುವ ಮುನ್ನ ತುಸು ಯೋಚನೆ ಮಾಡಬೇಕು.
* ಇನ್ನೊಬ್ಬರೊಂದಿಗೆ ಹೋಲಿಕೆ ಮಾಡಿಕೊಳ್ಳುವುದು ಒಳ್ಳೆಯದಲ್ಲ,ಅದರಿಂದ ನಾವು ಪ್ರತಿಷ್ಠೆ ಯಾ ಮತ್ಸರ ಈ ಎರಡರಲ್ಲಿ ಯಾವುದಾದ ಒಂದರ ಭಾದೆಗೆ ಒಳಗಾಗುತೇವೆ.
*ಸಹನೆ ಇಂದ ಇರುವುದು ಕಠಿಣ; ಆದರೆ, ಅದು ನೀಡುವ ಅಂತ್ಯ ಫಲ ಶಾಂತಿ ಹಾಗು ಸಮಾದಾನ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.