fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶುಕ್ರವಾರ, ಜುಲೈ 01, 2016

ಕುಮಾರಧಾರ ನದಿ

ಕುಮಾರಧಾರ ನದಿಯು ಭಾರತದ ನದಿಗಳಲ್ಲೊಂದು. ಕರ್ನಾಟಕದ ಸುಳ್ಯ ತಾಲೂಕಿನ ೨ ಪ್ರಮುಖ ನದಿಗಳಲ್ಲಿ ಒಂದಾದ ಇದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಸಂಗಮಿಸುತ್ತದೆ. ಇದು ಮುಂದೆ ಪಶ್ಚಿಮಾಭಿಮುಖವಾಗಿ ಹರಿದು ಮಂಗಳೂರಿನ ಸಮೀಪ ಅರಬ್ಬಿ ಸಮುದ್ರವನ್ನು ಸೇರುತ್ತದೆ.
ಕರ್ನಾಟಕದ ಪ್ರಮುಖ ದೇವಳಗಲ್ಲಿ ಒಂದಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಕುಮಾರಧಾರ ನದಿಯ ಸಮೀಪದಲ್ಲಿ ಸ್ಥಿತವಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು