fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶನಿವಾರ, ಜುಲೈ 01, 2017

ತಪತಿ ನದಿ

ತಾಪ್ತಿ ನದಿ ಮಧ್ಯ ಭಾರತದ ಒಂದು ನದಿ. ಇದರ ಮೂಲ ಹೆಸರು ತಾಪಿ ನದಿ ಎಂದು. ಭಾರತ ಜಂಬೂದ್ವೀಪದ ಮುಖ್ಯ ನದಿಗಳಲ್ಲಿ ಒಂದಾದ ತಾಪ್ತಿ ನದಿಯ ಉದ್ದ ಸುಮಾರು ೭೨೪ ಕಿ.ಮೀ.ಗಳು. ಭಾರತದಲ್ಲಿ ಪೂರ್ವದಿಂದ ಪಶ್ಚಿಮಕ್ಕೆ ಹರಿಯುವ ಮೂರು ದೊಡ್ಡ ನದಿಗಳಲ್ಲಿ ತಾಪ್ತಿ ಒಂದು. ನರ್ಮದಾ ನದಿ ಮತ್ತು ಮಾಹಿ ನದಿಗಳು ಉಳಿದೆರಡು. ತಾಪ್ತಿ ನದಿಯು ಮಧ್ಯ ಪ್ರದೇಶ ರಾಜ್ಯದ ದಕ್ಷಿಣ ಭಾಗದಲ್ಲಿ ಸಾತ್ಪುರ ಪರ್ವತಗಳಲ್ಲಿ ಉಗಮಿಸುವುದು. ತಾಪ್ತಿ ನದಿಯ ಜಲಾನಯನ ಪ್ರದೇಶಗಳು ಮಧ್ಯ ಪ್ರದೇಶದ ನಿಮಾರ್ ಪ್ರದೇಶ, ಮಹಾರಾಷ್ಟ್ರದ ವಿದರ್ಭ ಮತ್ತು ಕಾಂದೇಶ್ ಹಾಗೂ ದಕ್ಷಿಣ ಗುಜರಾತ್. ತಾಪ್ತಿ ನದಿಯು ಸೂರತ್ ಬಳಿ ಖಂಭಾಟ್ ಕೊಲ್ಲಿಯನ್ನು ಸೇರುತ್ತದೆ. ಪೂರ್ಣಾ, ಗಿರ್ನಾ ಮತ್ತು ಪನ್ಜಾರಾ ನದಿಗಳು ತಾಪ್ತಿ ನದಿಯ ಮುಖ್ಯ ಉಪನದಿಗಳು. ತಾಪ್ತಿ ನದಿಗೆ ಅಡ್ಡಲಾಗಿ ಮಹಾರಾಷ್ಟ್ರದ ಜಳಗಾಂವ್ ಬಳಿ ಹಾತ್ನೂರ್ ಆಣೆ ಮತ್ತು ಗುಜರಾತ್‌ನ ಸೋನ್‌ಗಢದ ಬಳಿ ಉಕಾಯ್ ಆಣೆಕಟ್ಟುಗಳನ್ನು ನಿರ್ಮಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು