1. ಆದಿ ಪರ್ವ: ಪರಿಚಯ, ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ, ಹಿನ್ನೆಲೆ, ಪಾಂಡವ
ಮತ್ತು ಕೌರವರ ಜನನ ಹಾಗೂ ಬೆಳವಣಿಗೆ
2. ಸಭಾ ಪರ್ವ: ಆಸ್ಥಾನದ ಜೀವನ, ಪಗಡೆಯಾಟ, ಇಂದ್ರಪ್ರಸ್ಥ, ಪಾಂಡವರ ವನವಾಸ ಆರಂಭ
3. ಅರಣ್ಯಕ ಪರ್ವ: ಹನ್ನೆರಡು ವರ್ಷದ ವನವಾಸ
4. ವಿರಾಟ ಪರ್ವ: ವಿರಾಟನ ಆಸ್ಥಾನದಲ್ಲಿ ಒಂದು ವರ್ಷದ ಅಜ್ಞಾತವಾಸ
5. ಉದ್ಯೋಗ ಪರ್ವ: ಯುದ್ಧದ ತಯಾರಿ
6. ಭೀಷ್ಮ ಪರ್ವ: ಯುದ್ಧ ಆರಂಭ, ಭೀಷ್ಮ ಕೌರವರ ಸೇನಾನಿ ಕೃಷ್ಣನಿಂದ ಭಗವದ್ಗೀತೆ ಉಪದೇಶ
7. ದ್ರೋಣ ಪರ್ವ: ಯುದ್ಧದ ಮುಂದುವರಿಕೆ, ದ್ರೋಣರ ಸೇನಾಧಿಪತ್ಯದಲ್ಲಿ
8. ಕರ್ಣ ಪರ್ವ: ಕರ್ಣನ ಸೇನಾಧಿಪತ್ಯ, ಕರ್ಣಾವಸಾನ
9. ಶಲ್ಯ ಪರ್ವ: ಶಲ್ಯನ ಸೇನಾಧಿಪತ್ಯ
10. ಸೌಪ್ತಿಕ ಪರ್ವ: ಅಶ್ವತ್ಥಾಮ ಪಾಂಡವರ ಮಕ್ಕಳನ್ನು ಕೊಲ್ಲುತ್ತಾನೆ
11. ಸ್ತ್ರೀ ಪರ್ವ: ಗಾಂಧಾರಿಯ ವಿಲಾಪ
12. ಶಾಂತಿ ಪರ್ವ: ಯುಧಿಷ್ಠಿರನ ಪಟ್ಟಾಭಿಷೇಕ, ಭೀಷ್ಮನಿಂದ ಸಲಹೆ
13. ಅನುಶಾಸನ ಪರ್ವ: ಭೀಷ್ಮನ ಕೊನೆಯ ಮಾತುಗಳು
14. ಅಶ್ವಮೇಧಿಕ ಪರ್ವ: ಯುಧಿಷ್ಠಿರನಿಂದ ಅಶ್ವಾಮೇಧ ಯಜ್ಞ
15. ಆಶ್ರಮವಾಸಿಕ ಪರ್ವ: ಧೃತರಾಷ್ಟ್ರ, ಗಾಂಧಾರಿ, ಕುಂತಿಯರ ಆಶ್ರಮವಾಸ, ಕೊನೆಗೆ ಮರಣ
16. ಮೌಸಲ ಪರ್ವ: ಯಾದವರಲ್ಲಿ ಕಲಹ ("ಯಾದವೀ ಕಲಹ")
17. ಮಹಾಪ್ರಸ್ತಾನಿಕ ಪರ್ವ: ಪಾಂಡವರ ಮರಣದ ಮೊದಲ ಭಾಗ
18. ಸ್ವರ್ಗಾರೋಹಣ ಪರ್ವ: ಪಾಂಡವರ ಸ್ವರ್ಗಾರೋಹಣ..
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.