ನಾನು
ಅವಧೂತನಾಗಿ ಹೋಗುವುದಿಲ್ಲ.
ಕನ್ನಡವು ತನ್ನ ಸ್ಥಾನವನ್ನು ಅಧಿಕೃತವಾಗಿ ಪಡೆಯುವತನಕ,
ನನ್ನ ಪ್ರಾಣವಿರುವತನಕ, ಕನ್ನಡಕ್ಕಾಗಿ ದುಡಿಯುವುದು,
ಕನ್ನಡಕ್ಕಾಗಿ ವ್ಯಕ್ತಿಗಳನ್ನು ದುಡಿಯಲು ಪ್ರಚೋದಿಸುವುದು,
ಅದಕ್ಕಾಗಿ ಭಗವಂತನಲ್ಲಿ ಮೊರೆಯಿಡುವುದು ಮಾಡುತ್ತೇನೆ.
ನನ್ನೆಲ್ಲ ತಪಃಶಕ್ತಿಯನ್ನು ಅಥವಾ ಪ್ರಾರ್ಥನಾ ಶಕ್ತಿಯನ್ನು ಕನ್ನಡದ ಸೇವೆಗಾಗಿ ಮೀಸಲಿಡುತ್ತೇನೆ.... "

=> ಕುವೆಂಪು (ಕನ್ನಡ ದೀಕ್ಷೆ)
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.