1. 3ನೆಯ ಶತಮಾನಕ್ಕಿಂತ ಮುಂಚೆ - ಶಾತವಾಹನರು -ಶ್ರೀಮುಖ, ಗೌತಮಿಪುತ್ರ
2. ಕ್ರಿ.ಶ. 325-540 - ಕದಂಬರು - ಮಯೂರವರ್ಮ
3. 325-999 - ಗಂಗರು - ಅವಿನೀತ, ದುರ್ವಿನೀತ, ರಾಚಮಲ್ಲ
4. 500-757 - ಬಾದಾಮಿ ಚಾಲುಕ್ಯರು - ಮಂಗಳೇಶ, ಪುಲಿಕೇಶಿ
5. 757-973 - ರಾಷ್ಟ್ರಕೂಟರು - ಕೃಷ್ಣ, ಗೋವಿಂದ, ನೃಪತುಂಗ
6. 973-1198 - ಕಲ್ಯಾಣದ ಚಾಲುಕ್ಯರು - ವಿಕ್ರಮಾದಿತ್ಯ
7. 1198-1312 - ದೇವಗಿರಿ ಯಾದವರು - ಸಿಂಗಾಹನ
8. 1000-1346 - ಹೊಯ್ಸಳರು - ವಿಷ್ಣುವರ್ಧನ
9. 1336-1565 - ವಿಜಯನಗರದ ಅರಸರು - ಕೃಷ್ೞದೇವರಾಯ
10. 1347-1527 ಬಹಮನಿ ಸುಲ್ತಾನರು - ಮಹಮದ್ ಷಾ ೧,೨
11. 1490-1696 - ಬಿಜಾಪುರ ಸುಲ್ತಾನರು - ಯೂಸುಫ್ ಆದಿಲ್ ಷಾ, ಇಬ್ರಾಹಿಮ್ ಆದಿಲ್ ಷಾ
12. 1500-1763 - ಕೆಳದಿಯ ಅರಸರು - ಚೌಡಪ್ಪನಾಯಕ, ರಾಣಿ ಚನ್ನಮ್ಮ, ಶಿವಪ್ಪನಾಯಕ
13. 1399-1761 - ಮೈಸೂರು ಒಡೆಯರು - ರಣಧೀರ ಕಂಠೀರವ, ಚಿಕ್ಕದೇವರಾಯ
14. 1761-1799 - ಹ್ಶೆದರ್ ಆಲಿ, ಟಿಪ್ಪುಸುಲ್ತಾನ್
15. 1800-1831 - ಮೈಸೂರು ಒಡೆಯರು - ಕೃಷ್ೞರಾಜ ಒಡೆಯರ್
16. 1800 - ಕರ್ಣಾಟಕದ
ವಿಭಜನೆ: ಹಳೆ ಮೈಸೂರು ಭಾಗವನ್ನು ಹೊರತು ಪಡಿಸಿ ಕರ್ಣಾಟಕವನ್ನು ಬ್ರಿಟಿಷರ
ಆಡಳಿತದಲ್ಲಿದ್ದ ಬಾಂಬೆ ಮತ್ತು ಮದರಾಸು ಪ್ರಾಂತಗಳು, ಮರಾಠರು ಮತ್ತು ಹ್ಶೆದರಾಬಾದ್
ನಿಜಾಮರುಗಳ ನಡುವೆ ಹರಿದು ಹಂಚಲಾಯಿತು.
17. 1831-1881 ಬ್ರಿಟಿಷರು - ಆಂಗ್ಲರ ಆಧಿಪತ್ಯ
18. 1881-1950 - ಮೈಸೂರು ಒಡೆಯರು - ಕೃಷ್ೞರಾಜ ಒಡೆಯರ್, ಜಯಚಾಮರಾಜ ಒಡೆಯರ್
19. 1956 - ಇಂದಿನ ಕರ್ನಾಟಕದ ರಚನೆ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.