fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಸೋಮವಾರ, ಜೂನ್ 30, 2014

ಪದಗಳ ಬಂದ 1


.

ಎಡದಿಂದ ಬಲಕ್ಕೆ:-
.


.

೧. ಕನ್ನಡಿಗರ ನಾಡಹಬ್ಬ (೭)
.

೫. ನವೀನತೆಯ ಹುಟ್ಟು (೪)
.

೬. ಹಾಡು ಹೇಳಿದ್ದಕ್ಕೆ ಕೊಟ್ಟ ಬಿಲ್ಲೆ (೩)
.

೮. ಶಪಿಸಲ್ಪಟ್ಟ ಹೆಂಡತಿ (೪)
.

೧೦. ಸಂಗಡ (೨)
.

೧೨. ಮಧ್ಯದಲ್ಲೇಕೊ ಗರಂ ಆಗಿರುವ ಪ್ರೀತಿಯ ಬಣ್ಣ (೪)
.

೧೫. ಕಾವ್ಯ-ನಾಟಕಗಳಲ್ಲಿ ಬರುವ ಒಂಬತ್ತು ಸಾರ (೪)
.

೧೭. ಮಂಜುಗೆಡ್ಡೆ (೨)
.

೧೯. ಅಂತ್ಯದಲ್ಲಿ ಧೀರ್ಘವಾದ ಕಣಗಲೆ (೪)
.

೨೧. ರಸ ವೇಗವಾಗಿ ಹರಿದಿದೆ (೩)
.

೨೨. ಹಾದಿಯಲ್ಲಿ ತಿರುಗುವವನು ಹಿಂತಿರುಗಿದ್ದಾನೆ (೪)
.

೨೪. ಮಾಸ್ತಿಯವರ ಈ ಕೃತಿಗೆ ಙ್ಞಾನಪೀಠ ಪ್ರಶಸ್ತಿ ಸಂದಿದೆ (೭)
.


.

ಮೇಲಿನಿಂದ ಕೆಳಕ್ಕೆ :-
.


.

೧. ಶಿಲೆಯಲ್ಲಿ ಕೊರೆದಿಟ್ಟ ಬರಹ (೬)
.

೨. ನಮ್ಮ ದೇಶದ ಪ್ರಥಮ ಪ್ರಜೆ (೪)
.

೩. ಅಡವಿ (೨)
.

೪. ಹಾಲಿನಿಂದ ತಯಾರಿಸಿದ ಸಿಹಿಯಾದ ಭಕ್ಷ್ಯ (೩)
.

೭. ಕಡ್ಡಿಯೊಂದಿಗಿನ ಕೊಳೆ (೨)
.

೯. ಮಾಲೆ ಹಾಕಿ ಅಗೌರವಿಸುವುದಿರಬಹುದೆ? (೩)
.

೧೧. ಶಿವನನ್ನು ಧೀರ್ಘವಾಗಿ ಕರೆಯಿರಿ (೨)
.

೧೩. ಏನೂ ತಿಳಿಯದ ಹಳ್ಳಿಯವನು (೩)
.

೧೪. ಪೂಜ್ಯ ಮಂತ್ರಾಲಯ ನಿವಾಸಿ (೬)
.

೧೬. ಇಲ್ಲಿ ನಿಮ್ಮ ರುಜು ಹಾಕಿ (೨)
.

೧೮. ಸಸಿಯಲ್ಲ ವೃಕ್ಷ (೨)
.

೧೯. ಕನಕ (೪)
.

೨೦. ಮೋಸ ಮಾಡಿ ನಲಿಯುತ್ತಿರುವ ಗಿಲೀಟು (೩)
.

೨೩. ಹಾಸ್ಯಬ್ರಹ್ಮನೆಂದು ಖ್ಯಾತರಾದ ಕನ್ನಡದ ಲೇಖಕರು (೨)                               ಉತ್ತರ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು