ಕುಪ್ಪಳ್ಳಿ ವೆಂಕಟಪ್ಪ ಗೌಡ ಪುಟ್ಟಪ್ಪ |
---|
ಕಾವ್ಯನಾಮ(ಗಳು): ಕುವೆಂಪು |
---|
ಜನನ: | ಡಿಸೆಂಬರ್ ೨೯, ೧೯೦೪ |
---|---|
ಜನನ ಸ್ಥಳ: | ಕುಪ್ಪಳ್ಳಿ, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ |
ನಿಧನ: | ನವೆಂಬರ್ ೧೧, ೧೯೯೪ ಮೈಸೂರು |
ವೃತ್ತಿ: | ಕವಿ, ಲೇಖಕ, ಪ್ರಾಧ್ಯಾಪಕ, ಪ್ರಾಂಶುಪಾಲ, ಕುಲಪತಿ |
ರಾಷ್ಟ್ರೀಯತೆ: | ಭಾರತೀಯ |
ಬರವಣಿಗೆಯ ಕಾಲ: | (ಮೊದಲ ಪ್ರಕಟಣೆಯಿಂದ ಕೊನೆಯ ಪ್ರಕಟನೆಯ ಕಾಲ) |
ಸಾಹಿತ್ಯದ ವಿಧ(ಗಳು): | ಕಥೆ, ಕವಿತೆ, ಕಾದಂಬರಿ, ನಾಟಕ, ವಿಮರ್ಶೆ, ಆತ್ಮ ಚರಿತ್ರೆ, ಜೀವನ ಚರಿತ್ರೆ, ಮಹಾಕಾವ್ಯ, ವೈಚಾರಿಕ ಸಾಹಿತ್ಯ |
ವಿಷಯಗಳು: | ಕರ್ನಾಟಕ, ರಾಮಾಯಣ, ಜೀವನ, ಶಿವಮೊಗ್ಗ |
ಸಾಹಿತ್ಯ ಶೈಲಿ: | ಬಂಡಾಯ, ನವೋದಯ |
ಪ್ರಥಮ ಕೃತಿ: | (ಮೊದಲ ಪ್ರಕಟಿತ ಕೃತಿ/ಗಳು) |
ಪ್ರಭಾವಗಳು: | ಕಾರ್ಲ್ ಮಾರ್ಕ್ಸ್, ಕುಮಾರವ್ಯಾಸ, ವರ್ಡ್ಸ್ ವರ್ತ್,ರಾಮಕೃಷ್ಣ ಪರಮಹಂಸ ಹಸ್ತಾಕ್ಷರ: |
ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳ್ಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಪರಪುಟ್ಟ ಹಕ್ಕಿಯಂತೆ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪ ಕುಲಪತಿಯಾಗಿ ನಿವೃತ್ತರಾದರು. ಇವರು ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ). ಪ್ರಶಸ್ತಿ ಪುರಸ್ಕಾರಗಳು
ಜೀವನ ಚರಿತ್ರೆ:
|
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.