ಬಡತನ ಸಿರಿತನವೆನ್ನುವುದು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ.
ಆ
ನಾಣ್ಯವನ್ನು ಮೇಲೆಸೆದು ಕಾಯುವಂತೆ ನಮ್ಮ ಬದುಕು ಸಾಗುತ್ತಿರುತ್ತದೆ. ಮುಂದಿನ
ಹಂತದಲ್ಲಿ ಅಲ್ಲಿ ಯಾವ ರೀತಿಯ ಬದಲಾವಣೆಯಾದರೂ ಆಗಬಹುದು ಆದರೆ ಅದನ್ನು ಇದೇ ಅಂಥ
ಹೇಳಲಾಗುವುದಿಲ್ಲ.
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೇಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.