ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ📶 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಗುರುವಾರ, ಜುಲೈ 03, 2014

ನೋವಿನ ತೀವ್ರತೆ

ನಮಗೆ ಇನ್ನೊಬ್ಬರು ಚುಚ್ಚಿದಾಗಲೂ ನೋವಾಗುತ್ತದೆ. 
ಇನ್ನೊಬ್ಬರಿಗೆ ನಾವು ಚುಚ್ಚಿದಾಗಲೂ ನೋವಾಗುತ್ತದೆ. 
ಮೊದಲು ಚುಚ್ಚಿದಾಗ ತಾನು ಚುಚ್ಚಿಸಿಕೊಳ್ಳುವ ತನಕ 
ನೋವಿನ ತೀವ್ರತೆ ಅರಿವಾಗುವುದಿಲ್ಲ 
ಹೀಗಾಗಿ ಯಾರಿಗೂ ನೋವನ್ನುಂಟು ಮಾಡಬಾರದು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು