- ಒಬ್ಬ ಶಿಕ್ಷಕ ತಾನು ಕಲಿಯದೆ ಇನ್ನೊಬ್ಬರಿಗೆ ಕಲಿಸಲಾರ. ತಾನು ಉರಿಯದ ದೀಪ ಇನ್ನೊಂದುದೀಪವನ್ನು ಬೆಳಗಿಸಲಾರದು. - ರವೀಂದ್ರನಾಥ್ ಟ್ಯಾಗೋರ್.
- ಜೀವನದಲ್ಲಿ ಎಂದೂ ಯಾರಿಂದಲೂ ಸಹಾಯದ ಅಪೇಕ್ಷೆಯನ್ನ ಇಡಬಾರದು. ಯಾಕೆಂದರೆ ನಾವು ಕಷ್ಟದಲ್ಲಿ ಇದ್ದಾಗ ಯಾರಾದರೂ ಸಹಾಯ ಮಾಡದಿದ್ದರೆ ಅದಕ್ಕಿಂತ ದೊಡ್ಡ ಯಾತನೆ ಬೇರೊಂದಿಲ್ಲ.
- ದೇವರು ಎಲ್ಲರಿಗೂ ಅವಕಾಶ ಮತ್ತು ಆಯ್ಕೆ ಎರಡನ್ನು ನೀಡುತ್ತಾನೆ, ಅವಕಾಶ ನೀಡಿದಾಗ ಉತ್ತಮವಾದದನ್ನು ಆಯ್ಕೆ ಮಾಡಿಕೊಳ್ಳಬೇಕು...
- ಕೊಟ್ಟದ್ದನ್ನು ನೆನೆಯದೆ ಮತ್ತು ಪಡೆದದ್ದನ್ನು ಮರೆಯದೆ ಇರುವವರೇ ಜಗತ್ತಿನಲ್ಲಿ ಧನ್ಯರು.
- ಮಾತಿನಿಂದ ಮಾಡುವ ಗಾಯ ಕತ್ತಿಯ ಹೊಡೆತದ ಗಾಯಕ್ಕಿಂತಲು ತೀಷ್ಣವಾದದ್ದು ಆದುದರಿಂದ ಮಾತನಾಡುವಾಗ ಯೋಚಿಸಿ ಮಾತನಾಡಬೇಕು..
- ತಪ್ಪನ್ನು ಮಾಡುವ ಮೊದಲೇ ಆಕ್ಷೇಪಿಸುವುದು ಹಾಗೂ ಒಳ್ಳೆಯದನ್ನು ಮಾಡುವ ಮೊದಲೇ ಹೊಗಳುವುದು ಮಾನವನ ಸಹಜ ಗುಣ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.