fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಮಂಗಳವಾರ, ಸೆಪ್ಟೆಂಬರ್ 02, 2014

ಸೆಪ್ಟಂಬರ್ ಜ್ಞಾನ 3

೧. ಕನ್ನಡದ ಮೊದಲ ರಾಜಮನೆತನ ಯಾವುದು?
೨. ಸತತವಾಗಿ ಮೂರು ಅಖಿಲ ಭಾರತದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಏಕೈಕ ಕನ್ನಡಿಗ ಯಾರು..?
    ಯಾವ ವರ್ಷ?
. ಕನ್ನಡ ನಾಡಿನ ಮೊದಲ ಗಣಿತಜ್ಞ ಯಾರು?
೪. ಕರ್ನಾಟಕದಲ್ಲಿ ಸಾವಿರ ಕಂಬಗಳ ಬಸದಿ ಎಲ್ಲಿದೆ?
೫. ಕನ್ನಡದ ಮೊದಲ ಶಿಲ್ಪಿ ಯಾರು?
೬. ಕನ್ನಡದ ಮೊದಲು ಬೆರಳಚ್ಚುವಿನ ಯಂತ್ರವನ್ನು ರೂಪಿಸಿದವರು ಯಾರು?
೭. ಕನ್ನಡದ ಉಪಮಾ ಲೋಲ ಕವಿ ಯಾರು?
೮. ೧೯೩೦ರಲ್ಲಿ ಪ್ರಕಟವಾದ ಗೋವಿಂದಪೈ ಅವರ ಮೊದಲ ಕವನ ಸಂಕಲನ ಯಾವುದು?
೯. ಎಲ್.ಎಂ.ಕರಿಬಸಪ್ಪ ಯಾವ ಸ್ಪರ್ಧೆಯಲ್ಲಿ ಭಾರತ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ?
೧೦. ಕನ್ನಡದ ಮೊದಲ ವ್ಯಾಕರಣ ಗ್ರಂಥ ಯಾವುದು?
೧೧. ಓಶಿಯಾನಾ ಚಿತ್ರೋತ್ಸವದ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದವರು ಯಾರು?
೧೨. ಕನ್ನಡದ ಪ್ರಪ್ರಥಮ ಪ್ರಾಧ್ಯಾಪಕ ಯಾರು?
೧೩. ಏಷ್ಯಾ ಖಂಡದಲ್ಲಿ ಬೃಹತ್ ಏಕಶೀಲಾ ಬೆಟ್ಟವಿರುವ ಕರ್ನಾಟಕದ ಜಿಲ್ಲೆ ಯಾವುದು?
೧೪. ಅಕ್ಕಾ ಕೇಳವ್ವ ನಾವೊಂದು ಕನಸ ಕಂಡೆ ಅಕ್ಕಮಹದೇವಿಯವರ ಈ ವಚನವನ್ನು ಹಾಡಿ ಜನಪ್ರಿಯಗೊಳಿಸಿದ ಖ್ಯಾತ
       ಸಂಗೀತಜ್ಞ ಯಾರು?
೧೫. ಜಲವಿದ್ಯುತ್ ಯೋಜನೆಗಳಲ್ಲಿ ಭಾರತದಲ್ಲೇ ಪ್ರಥಮ ಸ್ಥಾನದಲ್ಲಿರುವ ರಾಜ್ಯ ಯಾವುದು?
೧೬. ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಪ್ರಥಮ ಜಾರಿಗೆಯಾಗಿದ್ದು ಯಾವಾಗ?
೧೭. ಕರ್ನಾಟಕದಲ್ಲಿ ನೋಟು ಮುದ್ರಣಾಲಯವನ್ನು ಹೊಂದಿರುವ ನಗರ ಯಾವುದು?
೧೮. ಕರ್ನಾಟಕದ ಅತ್ಯಂತ ಎತ್ತರವಾದ ಶಿಖರ ಯಾವುದು?
೧೯. ಕರ್ನಾಟಕದ ಪ್ರತಿಷ್ಠಿತ ನಾಗರೀಕ ಪ್ರಶಸ್ತಿ ಯಾವುದು?
೨೦. ಕರ್ನಾಟಕದ ಪ್ರಥಮ ಮಹಿಳಾ ನ್ಯಾಯಾಧೀಶರು ಯಾರು?
೨೧. ಕಣ್ಣಿನ ಶಸ್ತ್ರಚಿಕಿತ್ಸೆಯಲ್ಲಿ ವಿಶ್ವದಾಖಲೆ ಮಾಡಿದ್ದ ಕರ್ನಾಟಕ ವೈಧ್ಯ ಯಾರು?
೨೨. ಪಂಚಲೋಹಗಳು ಯಾವುವು?
೨೩. ಕರ್ನಾಟಕದ ವಿಸ್ತೀರ್ಣವೆಷ್ಟು?
೨೪. ಮಹಾ ವಿಷ್ಣುವಿನ ಚತ್ರದ ಹೆಸರೇನು?
೨೫. ವೀರೇಶ ಚರಿತ – ಇದು ಯಾರ ಕೃತಿ.
೨೬. ನೇಗಿಲಯೋಗಿ ಗೀತೆಯನ್ನು ಕನ್ನಡದ ಯಾವ ಚಿತ್ರದಲ್ಲಿ ಅಳವಡಿಸಲಾಗಿದೆ?
೨೭. ಕರ್ನಾಟಕದ ‘ತೊಗರಿಯ ಕಣಜ’ ಎಂದು ಯಾವ ಜಿಲ್ಲೆಗೆ ಕರೆಯುತ್ತಾರೆ?
೨೮. ‘ಶಿಸ್ತು’ ಕಂದಾಯ ಪದ್ಧತಿಯನ್ನು ಜಾರಿಗೆ ತಂದ ಪಾಳೆಗಾರ ಯಾರು?
೨೯. ಶಿವನು ಸಂಧ್ಯಾಕಾಲದಲ್ಲಿ ಮಾಡುವ ನೃತ್ಯಕ್ಕೆ ಏನೆಂದು ಹೆಸರು?


                    ಉತ್ತರಗಳು

2 ಕಾಮೆಂಟ್‌ಗಳು:

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು