ಭಾರತೀಯರಲ್ಲಿ ದೊಡ್ಡದೊಂದು ದೋಷವಿದೆ.ನಾವು ಒಂದು ಸ್ಥಿರವಾದ ಸಂಸ್ಥೆಯನ್ನು ಕಟ್ಟಲಾರೆವು. ಕಾರಣವೇನೆಂದರೆ ಅಧಿಕಾರವನ್ನು ಇತರರೊಂದಿಗೆ ಹಂಚಿಕೊಳ್ಳುವುದು ನಮಗೆ ಇಷ್ಟವಿಲ್ಲ. ನಾವು ಕಾಲವಾದ ಮೇಲೆ ಇದರ ಗತಿ ಏನೆಂಬುದನ್ನು ಕುರಿತು ಚಿಂತಿಸುವುದೇ ಇಲ್ಲ.
- ಸ್ವಾಮಿ ವಿವೇಕಾನಂದ
- ಸ್ವಾಮಿ ವಿವೇಕಾನಂದ
ವಿಕಾಸವೇ ಜೀವನ;ಸಂಕೋಚವೇ ಮರಣ. ಪ್ರೇಮವೆಲ್ಲಾ ವಿಕಾಸ,ಸ್ವಾರ್ಥವೆಲ್ಲಾ ಸಂಕೋಚ. ಆದ್ದರಿಂದ ಪ್ರೇಮವೇ ಬದುಕಿನ ಧರ್ಮ.
- ಸ್ವಾಮಿ ವಿವೇಕಾನಂದ
- ಸ್ವಾಮಿ ವಿವೇಕಾನಂದ
ಶಿಕ್ಷಣವೆಂದರೆ ಮೊದಲೇ ಮನುಷ್ಯನಲ್ಲಿ ಇರುವ ಪರಿಪೂರ್ಣತೆಯನ್ನು ಪ್ರಕಾಶಪಡಿಸುವುದು.
- ಸ್ವಾಮಿ ವಿವೇಕಾನಂದ
- ಸ್ವಾಮಿ ವಿವೇಕಾನಂದ
ನೀವು ಯಾವುದೇ ಕೆಲಸವನ್ನು ಮಾಡುವಾಗಲೂ ನಿಮ್ಮ ಮನಸ್ಸು ಹೃದಯ,
ನಿಮ್ಮ ಸರ್ವಸ್ವವನ್ನೂ ಆಕೆಲಸಕ್ಕೆ ಕೊಡಿ,
ನಾನೊಮ್ಮೆ ಒಬ್ಬ ಸಾಧು ಮಹಾತ್ಮನನ್ನು ನೋಡಿದ್ದೆ,
ಆತ ಪೂಜೆ, ಧ್ಯಾನಗಳನ್ನು ಎಷ್ಟು ಏಕಾಗ್ರತೆ ಶ್ರದ್ಧೆಗಳಿಂದ ಮಾಡುತ್ತಿದ್ದನೋ
ಅಷ್ಟೇ ಸಾವಧಾನದಿಂದ ತನ್ನ ಆಡುಗೆ ಮಾಡುವ ಹಿತ್ತಾಳೆ ಪಾತ್ರೆಗಳನ್ನು ಫಳ ಫಳನೆಹೊಳೆಯುವ ಚಿನ್ನದಂತೆ ತೊಳೆದಿಡುತ್ತಿದ್ದನು.
- ಸ್ವಾಮಿ ವಿವೇಕಾನಂದ
- ಸ್ವಾಮಿ ವಿವೇಕಾನಂದ
ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು;
ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.
— ಅಲ್‌ಬರ್ಟ್ ಐನ್‌ಸ್ಟೀನ್
— ಅಲ್‌ಬರ್ಟ್ ಐನ್‌ಸ್ಟೀನ್
ಪ್ರೀತಿ ಮತ್ತು ಗಾಜುಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ... ಒಮ್ಮೆ ಒಡೆದರೆ ಮತ್ತೆ ಜೋಡಿಸಲು ಕಷ್ಟ...
ಎಲ್ಲರಲ್ಲಿಯೂ ಪ್ರೀತಿ, ಸ್ನೇಹಗಳನ್ನು ಕಾಣುವುದಕ್ಕಿಂತ ಮಹದಾನಂದ ಯಾವುದಿದೆ?
— ಜೇಮ್ಸ್ ಬ್ರಾಡ್‌ಸ್ಕಿ
— ಜೇಮ್ಸ್ ಬ್ರಾಡ್‌ಸ್ಕಿ
ಮಾನವರು ಯುಧ್ಧಕ್ಕೆ ಅಂತ್ಯವನ್ನು ತರಬೇಕು, ಇಲ್ಲದಿದ್ದರೆ ಯುಧ್ಧ ಎಲ್ಲರಿಗೂ ಅಂತ್ಯವನ್ನು ತರುತ್ತದೆ.
— ಜಾನ್ ಕೆನಡಿ
— ಜಾನ್ ಕೆನಡಿ
ಅಪ್ರಿಯವಾದ ಮಾತುಗಳು, ಸುಳ್ಳು, ಚಾಡಿ, ಅಸಂಗತವಾದ ಹರಟೆ ಇವು ನಾಲ್ಕು ಮಾತಿನಿಂದಾಗುವ ಪಾಪಕರ್ಮಗಳು.
— ಮನುಸ್ಮೃತಿ
— ಮನುಸ್ಮೃತಿ
ಹಣವು ಗೊಬ್ಬರದಂತೆ; ನೀವು ಅದನ್ನು ಚೆನ್ನಾಗಿ ಹರಡಬೇಕು, ಇಲ್ಲದಿದ್ದರೆ ಅದು ಎಲ್ಲೆಡೆ ವಾಸನೆಯಾಗುತ್ತದೆ.
— ಜೆ. ಪಾಲ್ ಗೆಟ್ಟಿ
— ಜೆ. ಪಾಲ್ ಗೆಟ್ಟಿ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.