ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಗುರುವಾರ, ಸೆಪ್ಟೆಂಬರ್ 10, 2015

ನುಡಿಮುತ್ತು 26

ಇಂದ್ರಿಯಗಳ ದಾಸನು ದುಃಖಗಳ ದಾಸನೂ ಆಗುತ್ತಾನೆ.
    ಐನ್ ಸ್ಟೀನ್

ಆಕಳಿಕೆ" ಎಂದರೆ ಮೌನವಾಗಿ ಹಾಕುವ ಬೊಬ್ಬೆ.
       ಜೆ.ಬರ್ಲಿಂಗ್ಸ್

ಆಸೆಗೆ ದಾಸರಾದವರು ಇಡೀ ಜಗತ್ತಿಗೂ ದಾಸರೇ.
       ಸೂಕ್ತಿ

ಉತ್ಸಾಹವನ್ನು ಕಳೆದುಕೊಂಡ ಮನಸ್ಸು ತೂತುಬಿದ್ದ ಬಲೂನಿನಂತೆ
        ಸೂಕ್ತಿ

ಕೊಂಬಿಲ್ಲದ ದನಗಳು ಗ್ರಾಮಗಳಲ್ಲಿ ಇರುತ್ತವೆ. ಮೆದುಳಿಲ್ಲದ ಜನಗಳು ಪಟ್ಟಣಗಳಲ್ಲಿರುತ್ತಾರೆ.
        ಗೆಲಿಲಿಯೊ

ಕಷ್ಟವೂ ಬಡತನವೂ, ಬೋಧಿಸುವಂತೆ ಬೇರೆ ಯಾವುದೂ ಬೋಧಿಸಲಾರದು.
    ಸ್ವಾಮಿ ವಿವೇಕಾನಂದ

ವಿನಾಶಕಾಲೇ ವಿಪರೀತ ಸಿಧ್ಧಿ!

ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.
    ಫಿಲಿಪ್ ಜೇಮ್ಸ್ ಬೈಲಿ


ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನಮಾಡಬಾರದುಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿಹೋಗುವ ಬದಲು  ಮನುಷ್ಯನ ಬಳಿ ಸೇರುತ್ತೇವೆ.
    ವಿನೋಬಾ ಭಾವೆ

ಕೋಪವೆಂಬುದು ಮೂರ್ಖತನದಲ್ಲಿ ಆರಂಭಗೊಂಡು ಪಶ್ಚಾತ್ತಾಪದಲ್ಲಿಅಂತ್ಯಗೊಳ್ಳುತ್ತದೆ.


                                                         ಕೃಪೆ : ಮಾ.ಕೃ.ಮಂಜು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು