ಅಂಕಿತ ನಾಮ:
ಅಮುಗೇಶ್ವರಲಿಂಗ
ಕಾಲ:
1160
ದೊರಕಿರುವ ವಚನಗಳು:
115 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ:
ಕಾಲ, ಸು. 1160. ಊರು: ಸೊಲ್ಲಾಪುರ. ವರದಾನಿಯಮ್ಮ ಈಕೆಯ ಇನ್ನೊಂದು ಹೆಸರು,
ಅಮುಗೆದೇವಯ್ಯನ ಹೆಂಡತಿ, ಗಂಡನೊಡನೆ ಕಲ್ಯಾಣಕ್ಕೆ ಹೋಗಿದ್ದಳು, ನಂತರ ಅವನೊಡನೆ ಪುಳಜೆಗೆ
ಹಿಂದಿರುಗಿದಳು. ಈಕೆಯ 115 ವಚನಗಳು ದೊರೆತಿವೆ. ಆಚಾರಗಳನ್ನು ಕುರಿತ ವಿವರಣೆ,
ತೀಕ್ಷ್ಣವಾದ ಸಮಾಜ ವಿಮರ್ಶೆ ಈಕೆಯ ವಚನಗಳಲ್ಲಿ ಕಾಣುವ ಸಂಗತಿಗಳು.
fly
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀
ಶನಿವಾರ, ಸೆಪ್ಟೆಂಬರ್ 26, 2015
ಅಮುಗೆ ರಾಯಮ್ಮ
ಅಂಗಕ್ಕಾಚಾರ ಮನಕ್ಕೆ ಜ್ಞಾನ ಸಮರಸಾದ್ವೈತವಾದ ಮತ್ತೆ
ಪುನರಪಿ ಪುನರ್ದೀಕ್ಷೆಯುಂಟೆ ?
ಗರುಡಿಯಲ್ಲಿ ಕೋಲಲ್ಲದೆ, ಕಾಳಗದಲ್ಲಿ ಉಂಟೆ ಕೋಲು ?
ಭವಿಗೆ ಮೇಲುವ್ರತ ಪುನರ್ದೀಕ್ಷೆಯಲ್ಲದೆ, ಭಕ್ತರಿಗುಂಟೆ ?
ವ್ರತತಪ್ಪಿ ಅನುಗ್ರಹವಿಡಿದ ನರಕಿಗಳಿಗೆ ಮುಕ್ತಿ ಇಲ್ಲ ಎಂದೆ
ಅಮುಗೇಶ್ವರಲಿಂಗದಲ್ಲಿ.
ಪುನರಪಿ ಪುನರ್ದೀಕ್ಷೆಯುಂಟೆ ?
ಗರುಡಿಯಲ್ಲಿ ಕೋಲಲ್ಲದೆ, ಕಾಳಗದಲ್ಲಿ ಉಂಟೆ ಕೋಲು ?
ಭವಿಗೆ ಮೇಲುವ್ರತ ಪುನರ್ದೀಕ್ಷೆಯಲ್ಲದೆ, ಭಕ್ತರಿಗುಂಟೆ ?
ವ್ರತತಪ್ಪಿ ಅನುಗ್ರಹವಿಡಿದ ನರಕಿಗಳಿಗೆ ಮುಕ್ತಿ ಇಲ್ಲ ಎಂದೆ
ಅಮುಗೇಶ್ವರಲಿಂಗದಲ್ಲಿ.
ಅರಿವುಸಂಬಂಧವುಳ್ಳ ಪರಿಪೂರ್ಣಜ್ಞಾನಿಗಳ
ಅಡಿಗಳಿಗೆ ನಾನೆರಗುವೆನಯ್ಯಾ.
ಎಡೆದೆರಹಿಲ್ಲದೆ ಮೃಡನ ನೆನೆವವರ
ಅಡಿಗಳಿಗೆ ನಾನೆರಗುವೆನಯ್ಯಾ.
ಕಡುಗಲಿಗಳ ಕಂಡಡೆ ಪರಶಿವನೆಂಬೆನಯ್ಯಾ ;
ಅಮುಗೇಶ್ವರಲಿಂಗವನರಿದ ಘನಮಹಿಮನೆಂಬೆನಯ್ಯಾ.
ಅಡಿಗಳಿಗೆ ನಾನೆರಗುವೆನಯ್ಯಾ.
ಎಡೆದೆರಹಿಲ್ಲದೆ ಮೃಡನ ನೆನೆವವರ
ಅಡಿಗಳಿಗೆ ನಾನೆರಗುವೆನಯ್ಯಾ.
ಕಡುಗಲಿಗಳ ಕಂಡಡೆ ಪರಶಿವನೆಂಬೆನಯ್ಯಾ ;
ಅಮುಗೇಶ್ವರಲಿಂಗವನರಿದ ಘನಮಹಿಮನೆಂಬೆನಯ್ಯಾ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.