ಗುರುವಾರ, ಡಿಸೆಂಬರ್ 24, 2015

ಸಮಾಧಿ  • ಸೊಳ್ಳೆ, ಹೆಂಡತಿ ಮತ್ತು ಅಲಾರ್ಮಗಳ ಕಾಟವಿಲ್ಲದೇ ನಿಶ್ಚಿಂತವಾಗಿ ಮಲಗಬಹುದಾದ ಶಯ್ಯಾಸನ
  • ಇಲ್ಲಿನ ನಿದ್ರಾ ಭಂಗಿಗೆ ಶವಾಸನ ಎನ್ನಬಹುದು
  • ನಮ್ಮೆಲ್ಲರ ಪಯಣದ ಅಂತಿಮ ಗುರಿ ಗೋರಿ
  • ಇದನ್ನು ಕಟ್ಟಲೆಂದು ಬಳಸುವ ಬಂಡವಾಳವೆಲ್ಲ ಡೆಡ್ ಇನ್ವೆಷ್ಟ್ಮೆಂಟೇ
  • ಮಣ್ಣಲ್ಲಿ ಮಣ್ಣಾಗುವ ಸ್ಥಳ
  • ಶಾಶ್ವತ ಸಮಾಧಾನ ಸಿಗೋದು ಇಲ್ಲೊಂದೇ
  • ಸತ್ತವಗೆ ಸಮಾಧಿ ಕಟ್ಟುವುದಕ್ಕಿಂತ ಇರುವವರಿಗೆ ಮನೆ ಕಟ್ಟಿಸುವುದು ಲೇಸು
  • ಜೀವನದ ಪ್ರಶ್ನೆಗೆ ಅಂತಿಮ ಉತ್ತರ
  • ಯೋಗಶಾಸ್ತ್ರದ ಪ್ರಕಾರ ಇದೊಂದು ಸ್ಥಿತಿ. ಸಮಾಧಿ ಸ್ಥಿತಿಗೆ ತಲುಪಬಲ್ಲವ ಸಮಾಧಿಯಾಗಲು ಹೆದರಲಾರ

-ವಿಶ್ವನಾಥ ಸುಂಕಸಾಳ

ಕಾಮೆಂಟ್‌ಗಳಿಲ್ಲ: