ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಮಂಗಳವಾರ, ಡಿಸೆಂಬರ್ 01, 2015

ಅರ್ಕಾವತಿ


ನಂದಿ ಬೆಟ್ಟದಲ್ಲಿ ಅರ್ಕಾವತಿ ನದಿಮೂಲ
ಅರ್ಕಾವತಿ ಭಾರತದ ನದಿಗಳಲ್ಲೊಂದು. ಕರ್ನಾಟಕ ರಾಜ್ಯದ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಗಳಲ್ಲಿ ಉಗಮಿಸುವ ಇದು ಕಾವೇರಿ ನದಿಯ ಉಪನದಿಯಾಗಿದೆ. ಕೋಲಾರ, ರಾಮನಗರ ಮತ್ತುಬೆಂಗಳೂರು ಗ್ರಾಮೀಣ ಜಿಲ್ಲೆಗಳ ಮೂಲಕ ಹರಿದು ಇದು ಕನಕಪುರದಿಂದ ಸುಮಾರು ೪೫ ಕಿ.ಮೀ ದೂರವಿರುವ ಸಂಗಮದಲ್ಲಿ ಕಾವೇರಿ ನದಿಯನ್ನು ಸಂಗಮಿಸುತ್ತದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು