ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಭಾನುವಾರ, ಜನವರಿ 10, 2016

ನುಡಿಮುತ್ತು - 30

  • ಜ್ಞಾನವಂತನಾದ ಮಿತ್ರನು ಜೀವನದ ಬಹುದೊಡ್ಡ ವರದಾನ.
  • ಬೇರೆಯವರನ್ನು ಆಡಿಕೊಂಡು ನೋಡಿ ನಗುವ ಮೊದಲು, ನಿನ್ನನ್ನು ನೀನು ಆಡಿಕೊಂಡು ನಗು.
  • ಸತ್ಯ ಮತ್ತು ನ್ಯಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ಮನುಷ್ಯನ ಸಭ್ಯತೆ ಹಾಗೂ ಸಜ್ಜನಿಕೆಯ ಒಂದು ಅಂಗ.
  • ಸಮುದ್ರದಲ್ಲಿ ಸುರಿದ ಮಳೆ, ಹಸಿವಿಲ್ಲದವನಿಗೆ ನೀಡಿದ ಭೋಜನ, ಧನವಂತನಿಗೆ ಕೊಟ್ಟ ದಾನ, ದರಿದ್ರನಿಗೆ ಬಂದ ಯೌವನ ಇವೆಲ್ಲ ವ್ಯರ್ಥವೇ ಸರಿ.
  • ಮನಸ್ಸಿನಲ್ಲಿ ಭಗವಂತನ ಆಲೋಚನೆ, ನುಡಿಯಲ್ಲಿ ಆತನ ಗುಣಗಾನ, ಕ್ರಿಯೆಯಲ್ಲಿ ಪವಿತ್ರ ಕಾಯಕ ಇದೇ ದೈವ ಸಾಕ್ಷಾತ್ಕಾರದ ಮೂಲ.
  • ಹುಟ್ಟು - ಸಾವು   ಈ ಎರಡು ಪದಗಳ ಅಕ್ಷರಗಳು ಎರಡಾದರೂ ಈ ಎರಡರ ನಡುವಿನ ಬದುಕು ತುಂಬಾ ನಿಗೂಢ.
  • ಪ್ರೀತಿ ಮತ್ತು ಸ್ನೇಹ ಒಂದು ನಾಣ್ಯದ ಎರಡು ಮುಖಗಳು. ಸ್ನೇಹದ ಬಳಿಯಿಂದ ಪ್ರೀತಿ ಮರವಾಗಿ ಬೆಳೆಯುತ್ತದೆ.
  • ಬದುಕಿನ ನಿಗೂಢಗಳನ್ನು ಅರಿಯುವ ಮೊದಲು ಮಾನವ ನಿನ್ನನ್ನು ನೀನು ಮೊದಲು ತಿಳಿ.
  • ಬದುಕಲು ಸಾವಿರ ಭಾಷೆಗಳಿರಬಹುದು ಆದರೆ ಪ್ರೀತಿಸಲು ಕನ್ನಡವೊಂದೇ ಸಾಕು.---- ಮಂಜು
  • ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.----ಹಿತೋಪದೇಶ, ಸುಹೃದ್ಭೇದ
  • ಸಿಂಹಕ್ಕೆ ಮೃಗಗಳು ಅಭಿಷೇಕವನ್ನಾಗಲೀ ಸಂಸ್ಕಾರವನ್ನಾಗಲೀ ಮಾಡುವುದಿಲ್ಲ. ತನ್ನ ಪರಾಕ್ರಮದಿಂದ ತಾನೇ ಸಂಪಾದಿಸಿಕೊಂಡ ಸಂಪತ್ತುಳ್ಳ ಅದಕ್ಕೆ ಮೃಗರಾಜಪದವಿ ತಾನಾಗಿಯೇ ಬರುತ್ತದೆ.----ಹಿತೋಪದೇಶ, ಸುಹೃದ್ಭೇದ
  • ಜೀವನ ಒಂದು ನಾಟಕವಿದ್ದಂತೆ. ಆದರಿಲ್ಲಿ ವಿಶ್ರಮಿಸಲು ಸೈಡ್ ವಿಂಗ್ ಗಳಿಲ್ಲ — ಟಿ.ಪಿ.ಕೈಲಾಸಂ
  • ಆಳುವಾಗ ಒಂಟಿಯಾಗಿ ಆಳು, ನಗುವಾಗ ಎಲ್ಲರೊಡನೆ ನಗು. — ಥಾಮಸ್

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು