fly

🍩🥧🍬🧁🍭🥕🍅🥦🍆🥔🌽🥑ʕ·͡ᴥ·ʔ仝ಇತ್ತೀಚಿನ ಸುದ್ದಿ仝ʕ·͡ᴥ·ʔ🥑🌽🥔🍆🥦🍅🥕🍭🧁🍬🥧🍩

𝕤 𝕙𝕚𝕧𝕒𝕜𝕦𝕞𝕒𝕣 . 𝕡 . 𝕟 𝕖𝕘𝕚𝕞𝕒𝕟𝕚 => 𝕤𝕡𝕟𝟛𝟙𝟠𝟟 | ಕನ್ನಡದ ಟೆ ಲಿ ಗ್ರಾ ಮ ಲಿಂಕ್| ಮಕ್ಕಳ ಗೀತೆಗಳು| ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ, ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ ☺ ☻ (ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ,ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯಕ್ಕಿಂತ, ಕೂಲಿ ಮಾಡೋದ್ ಲೇಸು.) WELCOME TO 2022

ಲೇಬಲ್‌ಗಳು

ನಿಮಗೆ ಗೋತ್ತೆ ? (105) ಅಮ್ಮ (102) ಸಾಮಾನ್ಯ ಜ್ಞಾನ (72) ಸಂದೇಶ (66) ವಚನ (62) ಚಿತ್ರ - ವಿ-ಚಿತ್ರ (59) ಈ ಕ್ಷಣ (53) ಪದದ ಸುತ್ತ (53) ಕನ್ನಡ ಗೀತೆ (50) ನುಡಿಮುತ್ತು (47) ಮಕ್ಕಳ ಹಾಡು (47) ಪರಿಸರ ತಿಳಿ (42) ತಿಂಗಳ ಟಾಪ್ 3 (40) ವಿಚಿತ್ರವಾದರು ಸತ್ಯ (37) ರಂಗೋಲಿ (34) ಪ್ರವಾಸಿ ತಾಣ (30) ನದಿಗಳು (29) ಪ್ರಾಣಿ / ಪಕ್ಷಿ ಜಗತ್ತು (29) ಶಾಯರಿಗಳು (24) ಹಚ್ಚೆ ಮಾತು (24) ಕೈಯಲ್ಲಿ ಆರೋಗ್ಯ (23) ಬೆನ್-ಹ್ಯಾಮ್ (23) ಸರಳ ಕಲೆ (23) ಹಬ್ಬ (23) ಕಾಲ (22) ನಗೆ ಟಾನಿಕ್ (21) ಗೂಗಲ್(Google) (20) ಚರಿತ್ರೆ (19) ವಿಶೇಷ ದಿನಗಳು (17) ಅಡುಗೆ ಮನೆ (16) ಸಾಧಕರ ಸಾಲು (16) ಕ್ರೀಡೆ (13) ನಕಲು ಪೋಸ್ಟರ್-ಗಳೂ (13) ಸಂಸ್ಥೆ ಸ್ಥಾಪಕರು (12) ಹಾಸ್ಯ ಕಥೆ (11) ಯೋಗಾಸನ (10) ಸಂಶೋಧನೆ (10) ಕನ್ನಡ (9) ಡಾ || ವಿಷ್ಣುವರ್ಧನ (9) ನಗೆ ವ್ಯತ್ಯಾಸ (8) ಪದ ಬಂಧ (7) ಮತದಾನ (7) ಮೆಟ್ಟಿಲುಗಳು (7) ಶಬ್ದಾರ್ಥ (6) ಸಾಂಕ್ರಾಮಿಕ ರೋಗ (6) ಅ-ಅಃ (4) ಕನ್ನಡ ಚಿತ್ರಗಳ ಪಟ್ಟಿ-1934-.. (4) ಕವನ (4) A-Z (3) ಪ್ರಯೋಗ ಶಾಲೆ (3) ಹೊಸ ನೋಟು (3) ಅಳಿಸು(Delete) (2) ಗೌತಮ ಬುದ್ಧ (2) ಶರಣರು (2) ಇತರೆ (1) ಕಂಪ್ಯೂಟರ (1) ಕೊರೊನಾ ಸಾಲು (1) ತಿಂಗಳ ತತ್ವ (1) ಫಲಿತಾಂಶ (1) ಸಂಬಂಧ (1)

ಅಕ್ಕಮಹಾದೇವಿ

ದೇವರು·         ವರ ಕರುಣಿಸುವವನೇ ದೇವರು

·         ಅಸ್ತಿತ್ವ ಮತ್ತು ಅಭಾವದ ನಡುವೆ ಅವಿತಿರುವವ

·         ಇದ್ದಾನೆಂದೇ ಭಾವಿಸಿ. ಇದ್ದರಂತೂ ಆಯಿತು, ಇಲ್ಲದಿದ್ದರೆ ನಷ್ಟವಿಲ್ಲ.

·         ಇದ್ದಾನೆ ಎಂದು ಭಾವಿಸಿದರೆ ಇರುವ. ಇಲ್ಲವೆಂದು ಭಾವಿಸಿದವನಿಗೆ ಇಲ್ಲ

·         ನಂಬಿ ಕಾಲು ಹಿಡಿದವರ ಕೈ ಹಿಡಿಯುವವ

·         ದೇವರಿಲ್ಲ ಎಂದರೂ, ಇರುವನು ಎಂದರೂ ಈತನಿಗೇನೂ ನಷ್ಟವಿಲ್ಲ

·    ದೇವರಿಲ್ಲ ಎನ್ನುವವರ ಎದುರು ಸಾಕ್ಷಾತ್ ದೇವರೇ ಬಂದರೂ ನಂಬಲಾರರು

·     ನಾವಿದ್ದೇವೆ ಎಂದರೆ ಈತನಿದ್ದಾನೆಂದೇ ಅರ್ಥ

· ದೇವರ ಅಸ್ತಿತ್ವದ ಚರ್ಚೆ ಅನಗತ್ಯ. ನಮ್ಮ ಚರ್ಚೆಯಲ್ಲಾಗುವ ನಿರ್ಣಯವನ್ನವಲಂಬಿಸಿ ಆತನ ಅಸ್ತಿತ್ವವಿಲ್ಲ.

·  ಭೂಮಿ ದುಂಡಗಿದೆ ಎಂದರೂ ನಂಬುತ್ತೇವೆ. ನಾವು ನೋಡಿರದಿದ್ದರೂ... ದೇವರನ್ನು ಮಾತ್ರ ನಂಬಲ್ಲ. ಕಾರಣ ನಾವು ನೋಡಿಲ್ಲ.

· ಒಬ್ಬರೇ ದೇವರು ಮನುಷ್ಯನನ್ನು ಸೃಷ್ಟಿಸಿದ. ಆತ ಹಲವು ದೇವರನ್ನು ಸೃಷ್ಟಿಸಿದ

·   ಇದೊಂದು ಆದರ್ಶ ಕಲ್ಪನೆ; ಮಾನವ ಆಗಬೇಕಾದದ್ದು ಇದೇ...
-ವಿಶ್ವನಾಥ ಸುಂಕಸಾಳ
vishwasunkasal@yahoo.com

ನನ್ನ ಅಮ್ಮನನ್ನ ಅಮ್ಮ ಶಾರದೆ
ಎಷ್ಟು ದಿನಗಳಾದವು ಮನಕೆ ಬಾರದೆ
ಏಕೆ ದಯ ಬಾರದೆ
ಅಮ್ಮಾ ಶಾರದೆ ಮನಕೆ ಬಾರಮ್ಮ||

ಅಮ್ಮಾ ನಿನ್ನ ಪ್ರೀತಿಯ ಆಳ
ವಾತ್ಸಲ್ಯದ ವಿಸ್ತಾರ
ಅರಿಯದ ಮುಗ್ಧ ಬಾಲಕ ನಾನಮ್ಮ
ಮರೆಯದೆ ಮನಕೆ ಬಾರಮ್ಮ||

ಕಣ್ಣರಳಸಿ,ಹೃದಯ ಹಿಗ್ಗಿಸಿ ಕಾಯುತಿಹೆ
ನಿನ್ನ ಮೊಗವ ನೋಡಲು ತವಕ ಹೆಚ್ಚಿದೆ
ವಾತ್ಸಲ್ಯದ ನುಡಿಗಳ ಕೇಳಲು ಕಿವಿಗಳು ಚಡಪಡಿಸಿದೆ
ಕಾಯುತಿಹೆ ಅಮ್ಮಾ ಮನಕೆ ಬಾರಮ್ಮ||

ಅಲ್ಲೇ ಎಲ್ಲೋ ಅವಿತಿಹೆ,ಬಂದೆನೆಂದು ಮಾತ್ರ ಹೇಳುವೆ
ತುಂಟತನದಿ ಪ್ರೇಮಿಯಂತೆ ಕಾಯಿಸಿವೆ,ಹುಸಿ ಕೋಪ ತೋರುವೆ
ಬಾ ಬಾರೆಂದು ಕರೆದರೂ ಬಂದೆ ಈಗ ಬಂದೆನೆಂದು ಸತಾಯಿಸುವೆ
ಸಾಕು ಸೊರಗಿರುವೆ,ಹಸಿವೆ ಹೆಚ್ಚಿದೆ ಅರಿವ ಬಟ್ಟಲೊಡನೆ ಬಾ ಮನಕೆ ತಾಯೇ||                    
                                                                                                          ಪೋಸ್ಟ್ ಮಾಡಿದವರು Anisha

ಪುಟ್ಟಿ ಜೊತೆ

ಪುಟ್ಟಿ ಜೊತೆ ಇತ್ತೊಂದು ಕುರಿಮರಿ ಅದರ ಆಟ ಏನ್ಹೇಳ್ತೀತಿರಿ ರೀ
ಬಣ್ಣ ಅದರದು ಬಿಳುಪು ಕಣ್ಣ್ಣು ಫಳ ಫಳ ಹೊಳಪು
ಎಲ್ಲಿಗೋದ್ರೂ ಪುಟ್ಟಿ , ಅವಳ ಬೆನ್ನು ಹತ್ತಿ ಮರಿ ಹೋಗ್ತಿತ್ತು ಬಿಟ್ಟು ತನ್ನ ಹಟ್ಟಿ
ಒಮ್ಮೆ ಹೋಗಿ ಪುಟ್ಟಿ ಶಾಲೆಗೆ ಮಾಡ್ತು ತುಂಬಾ ದಾಂಧಲೆ ಟೀಚರಮ್ಮ  ಹೊಡ್ಯೋಕೆ ಹೋದರೆ ಓಡ್ತು ಬ್ಯ್ಬಾ ಬ್ಯಾ  ಅಂತಲೇ
Ø  Roopablrao
ನನ್ನ ಮಗಳಿಗೆ ಇಂಗ್ಲೀಷ್ ರೈಮ್ಸ್  ಅನ್ನು  ಕನ್ನಡಕ್ಕೆ   ಅನುವಾದಿಸಿ ಹೇಳ್ಬೇಕು ಆಗ ಹೊಳೆದ ಕೆಲವು ಸಾಲುಗಳು