ಮಂಗಳವಾರ, ಫೆಬ್ರವರಿ 09, 2016

ತಂದೆ ಸ್ಥಾನದಲ್ಲಿ ಮನುಷ್ಯರನ್ನೇ ಮೀರಿಸುವ ಪ್ರಾಣಿಗಳು 8

ಜೈಂಟ್ ವಾಟರ್ ಬಗ್  (ದೊಡ್ಡ ನೀರಿನ ತಿಗಣೆ)ಗೈಂಟ್ ವಾಟರ್ ಬಗ್ ಮಕ್ಕಳನ್ನು ಕಾಪಾಡುವ ತಂತ್ರವನ್ನು ನಮ್ಮ ಮಾನವ ಜನ್ಮಕ್ಕೆ ಹೊಲಿಸಬಹುದು. ತಾಯಿ ಹೇಗೆ ಮಗುವಿಗೆ ಜನ್ಮ ನಿಡುವ  ಮೊದಲು ತನ್ನ ಹೊಟ್ಟೆಯಲ್ಲಿ ೯ ತಿಂಗಳು ಆಸರೆ ನೀಡುತ್ತಾಳೆ ಹಾಗೆ ಗಂಡು ಜೈಂಟ್ ವಾಟರ್ ಬಗ್  ತನ್ನ ಮೊಟ್ಟೆಗಳನ್ನು ತನ್ನ ರೆಕ್ಕೆಗಳ ಮೇಲೆ  ಇಟ್ಟುಕೊಂಡು ರಕ್ಷಿಸುತ್ತದೆ.  ಯಾರಾದರೂ ಮೊಟ್ಟೆಯನ್ನು ಕದಿಯಲು ಕೈ ಹಾಕಿದರೆ ಸಾಕು ವಾಟರ್ ಬಗ್ ಅವರನ್ನು ಕಚ್ಚುತ್ತದೆ.

ಕಾಮೆಂಟ್‌ಗಳಿಲ್ಲ: