ಬಣ್ಣ ಅದರದು ಬಿಳುಪು ಕಣ್ಣ್ಣು ಫಳ ಫಳ ಹೊಳಪು
ಎಲ್ಲಿಗೋದ್ರೂ ಪುಟ್ಟಿ , ಅವಳ ಬೆನ್ನು ಹತ್ತಿ ಮರಿ ಹೋಗ್ತಿತ್ತು ಬಿಟ್ಟು ತನ್ನ ಹಟ್ಟಿ
ಒಮ್ಮೆ ಹೋಗಿ ಪುಟ್ಟಿ ಶಾಲೆಗೆ ಮಾಡ್ತು ತುಂಬಾ ದಾಂಧಲೆ ಟೀಚರಮ್ಮ ಹೊಡ್ಯೋಕೆ ಹೋದರೆ ಓಡ್ತು ಬ್ಯ್ಬಾ ಬ್ಯಾ ಅಂತಲೇ
Ø Roopablrao
ನನ್ನ ಮಗಳಿಗೆ ಇಂಗ್ಲೀಷ್ ರೈಮ್ಸ್
ಅನ್ನು
ಕನ್ನಡಕ್ಕೆ
ಅನುವಾದಿಸಿ ಹೇಳ್ಬೇಕು ಆಗ ಹೊಳೆದ ಕೆಲವು ಸಾಲುಗಳು
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.