ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಮಂಗಳವಾರ, ಮಾರ್ಚ್ 01, 2016

ಕಬನಿ / ಕಪಿಲಾ

ತಿ. ನರಸೀಪುರದಲ್ಲಿ ಕಬಿನಿ ನದಿ
ಕಬನಿ ಮತ್ತು ಕಪಿಲಾ ಎಂದೂ ಕರೆಯಲ್ಪಡುವ ಕಬಿನಿ ನದಿಯು ದಕ್ಷಿಣ ಭಾರತದ ನದಿಗಳಲ್ಲೊಂದು. ಕೇರಳ ರಾಜ್ಯದ ವಯನಾಡ್ ಜಿಲ್ಲೆಯಲ್ಲಿ, ಪನಮರಮ್ ಮತ್ತುಮಾನಂತವಾಡಿ ನದಿಗಳ ಸಂಗಮದಿಂದ ಹುಟ್ಟಿ ಪೂರ್ವಾಭಿಮುಖವಾಗಿ ಹರಿದು ಕರ್ನಾಟಕದ ತಿರುಮಕೂಡಲು ನರಸೀಪುರದಲ್ಲಿ ಕಾವೇರಿ ನದಿಯನ್ನು ಸೇರುತ್ತದೆ. ಮುಂದೆತಮಿಳುನಾಡಿನ ಮೂಲಕ ಹರಿದು ಬಂಗಾಳ ಕೊಲ್ಲಿಯನ್ನು ಸೇರುತ್ತದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು