· ಗಂಡನ 'ಪ್ರಾಣಪ್ರಿಯೆ' ಇದು ಬಹುವ್ರೀಹಿ ಸಮಾಸ. (ಗಂಡನ ಪ್ರಾಣವು ಯಾರಿಗೆ ಪ್ರಿಯವೋ ಅವಳು)
-
· ಹೆಂಡತಿ-ಪ್ರಾಣ ಹಿಂಡುತಿ ಎಂಬುದು ಕವಿವಾಣಿ
-
· ಇವಳಿರುವುದರಿಂದಲೇ ಗಂಡನ ಬುದ್ಧಿಗೆ ಸ್ವಲ್ಪವಾದರೂ ಕೆಲಸ ಸಿಗುತ್ತಿರುವುದು
-
· ಮನೆ ಬೆಳಗುವವಳು (ಲೈಟ್ ಆಫ್ಮಾಡುವುದೇ ಇಲ್ಲ)
-
· ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನಿಮಗದು ಕೋಟಿ ರೂಪಾಯಿ. ಇಬ್ಬರಿದ್ದರೆ ನೀವು ಒಬ್ಬ ಬಡಪಾಯಿ
-
· ಹೆಂಡತಿಯೊಬ್ಬಳು ಮನೆಯೊಳಗಿದ್ದರೆ.... ಹೊರಗಡೆ ಹೋದರೆ ಗಂಡನಿಗೆ ಶಾಪಿಂಗ್ ಭಯ
-
· ಹೆಂಡತಿಯೊಬ್ಬಳು ಮನೆಯೊಳಗಿದ್ದರೆ.... ಹೊರಗಡೆ ಹೋದ ಗಂಡನಿಗೆ ಸ್ವಲ್ಪ ಸ್ವಾತಂತ್ರ್ಯ
-
· ಇವಳು ನಿಮ್ಮ ಬೆನ್ನಿಗಿದ್ದರೆ ನೀವು ಒಬ್ಬ ಸಿಪಾಯಿ
-
· ಇವಳ ಬೆನ್ನಿಗೆ ನೀವಿದ್ದರೆ ನಿಮಗವಳು ನಿರಪಾಯಿ
-
· ನಿಮ್ಮ ಅರೆಬರೆತನವನ್ನೆಲ್ಲ ಸಹಿಸಿಕೊಂಡು ತನ್ನ ಅರ್ಧ ಜೀವನವನ್ನೇ ಧಾರೆಯೆರೆದು ಪೂರ್ಣಳಾಗಿಸುವ ಅಧಾಂರ್ಗಿ
-
· ನಿಮ್ಮೆಲ್ಲ ವಿಜಯಗಳ ಹಿಂದಿರವ- ಭಾರ್ಯ
-
· ಜೀವನದ ಸಾಥಿ ಈ ಸತಿ
-
· ಇವಳು ಸರಿಯಿದ್ದರೆ ಗೃಹಿಣೀ ಗೃಹಮುಚ್ಯತೆ, ಅನ್ಯಥಾ ಗೃಹ ಮುಚ್ಚುತ್ತೆ
fly
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀
ಭಾನುವಾರ, ಏಪ್ರಿಲ್ 24, 2016
ಹೆಂಡತಿ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.