ಕುಮಾರಧಾರ ನದಿಯು ಭಾರತದ ನದಿಗಳಲ್ಲೊಂದು. ಕರ್ನಾಟಕದ ಸುಳ್ಯ ತಾಲೂಕಿನ ೨ ಪ್ರಮುಖ ನದಿಗಳಲ್ಲಿ ಒಂದಾದ ಇದು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಸಂಗಮಿಸುತ್ತದೆ. ಇದು ಮುಂದೆ ಪಶ್ಚಿಮಾಭಿಮುಖವಾಗಿ ಹರಿದು ಮಂಗಳೂರಿನ ಸಮೀಪ ಅರಬ್ಬಿ ಸಮುದ್ರವನ್ನು ಸೇರುತ್ತದೆ.
ಕರ್ನಾಟಕದ ಪ್ರಮುಖ ದೇವಳಗಲ್ಲಿ ಒಂದಾದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಕುಮಾರಧಾರ ನದಿಯ ಸಮೀಪದಲ್ಲಿ ಸ್ಥಿತವಾಗಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.