ಈಶ್ವರೀಯ ವರದ ಚೆನ್ನರಾಮ
ಅಂಕಿತ ನಾಮ: ಈಶ್ವರಿಯ ವರದ ಚೆನ್ನರಾಮಕಾಲ:
ದೊರಕಿರುವ ವಚನಗಳು: 1 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ:
ಉಗ್ಘಡಿಸುವ ಗಬ್ಬಿದೇವಯ್ಯ
ಅಂಕಿತ ನಾಮ:
ಕೂಡಲಸಂಗಮದೇವರಲ್ಲಿ ಬಸವಣ್ಣ ಸಾಕ್ಷಿಯಾಗಿ
ಕಾಲ: 1160
ದೊರಕಿರುವ ವಚನಗಳು: 10 (ಆಧಾರ: ಸಮಗ್ರ ವಚನ ಸಂಪುಟ)
ತಂದೆ/ತಾಯಿ:
ಹುಟ್ಟಿದ ಸ್ಥಳ:
ಪರಿಚಯ: ಕಾಲ ಸು. 1160. ಬಸವಣ್ಣನ ಮಹಾಮನೆಯ ಬಾಗಿಲು ಕಾಯುವ ಕೆಲಸದಲ್ಲಿದ್ದವನು. ಈತನ 10 ವಚನಗಳು ದೊರೆತಿವೆ. ತೆಳು ಹಾಸ್ಯ, ಕಾಯಕನಿಷ್ಠೆ ಇವು ಇವನ ವಚನಗಳಲ್ಲಿ ಕಾಣುತ್ತವೆ.

ಎರಡನರಿವಲ್ಲಿ ಭಂಡಾರಿ ಬಸವಣ್ಣ,
ಮೂರನರಿವಲ್ಲಿ ಚೆನ್ನಬಸವಣ್ಣ,
ಒಂದನರಿವಲ್ಲಿ ಪ್ರಭುದೇವರು.
ಇಂತೀ ಉಭಯದ ಸಂಗಂಗಳ ಮರೆದಲ್ಲಿ ನಿಜಗುಣ ನಿಜಸಂಗ.
ಇಂತೀ ಬಂಧಮೋಕ್ಷಕರ್ಮಂಗಳು
ಒಂದೂ ಇಲ್ಲದ ಮತ್ತೆ
ಬಾಗಿಲಿಂಗೆ ತಡಹಿಲ್ಲ.
ಎನ್ನ ಮಣಿಹ ಕೆಟ್ಟಿತ್ತು, ಕೂಡಲಸಂಗಮದೇವರಲ್ಲಿ ಬಸವಣ್ಣ
ಎನಗಾ ಮಣಿಹ ಬೇಡಾಯೆಂದ ಕಾರಣ.

ಒಂದು ಬಾಗಿಲಲ್ಲಿ ಇಬ್ಬರ ತಡೆವೆ,
ಎರಡು ಬಾಗಿಲಲ್ಲಿ ಮೂವರ ತಡೆವೆ,
ಆರು ಬಾಗಿಲಲ್ಲಿ ಒಬ್ಬನ ತಡೆವೆ.
ಒಂಬತ್ತು ಬಾಗಿಲಲ್ಲಿ ನಿಂದು ನೋಡಲಾಗಿ
ಕೂಡಲಸಂಗಮದೇವರಲ್ಲಿ ಬಸವಣ್ಣ ಸಾಕ್ಷಿಯಾಗಿ ಎತ್ತಹೋದರೆಂದರಿಯೆ.
ಎರಡು ಬಾಗಿಲಲ್ಲಿ ಮೂವರ ತಡೆವೆ,
ಆರು ಬಾಗಿಲಲ್ಲಿ ಒಬ್ಬನ ತಡೆವೆ.
ಒಂಬತ್ತು ಬಾಗಿಲಲ್ಲಿ ನಿಂದು ನೋಡಲಾಗಿ
ಕೂಡಲಸಂಗಮದೇವರಲ್ಲಿ ಬಸವಣ್ಣ ಸಾಕ್ಷಿಯಾಗಿ ಎತ್ತಹೋದರೆಂದರಿಯೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.