fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶನಿವಾರ, ಸೆಪ್ಟೆಂಬರ್ 10, 2016

ನುಡಿಮುತ್ತು - 38



 ಪ್ರಯತ್ನಿಸುವವರೆಗೂ ಯಾರಿಗೂ ತಾನೇನು ಮಾಡಬಲ್ಲೆ ಎ೦ಬುದರ ಅರಿವಿರದು!
ಜನರನ್ನು ಅರ್ಥೈಸಿಕೊಳ್ಳಬೇಕಾದರೆ ನಾವೇ ಅವರ ಬಳಿ ಹೋಗಬೇಕು!
ನಾಚಿಕೆ ಮತ್ತು ಭಯವಿಲ್ಲದೆ ಮನುಷ್ಯನ  ಅ೦ತರ೦ಗದಲ್ಲಿ ಕೆಟ್ಟ, ಒಳ್ಳೆಯ, ಸ೦ತೋಷದ ಹಾಗೂ ದು:ಖದ ಎಲ್ಲಾ ರೀತಿಯ ಯೋಚನೆಗಳೂ ಬರುತ್ತವೆ!ನಾನು ಬೇರೆ- ದೇಹ ಬೇರೆ ಎ೦ದು ತಿಳಿವು ತ೦ದುಕೊ೦ಡರೆ ರೋಗದ ಭಾಧೆಯು ಅತ್ಯಲ್ಪವಾಗುತ್ತದೆ- ಎಮ್.ವಿ.ಸೀತಾರಾಮಯ್ಯ
ಯಾವುಧೇ ಧನ ರಾಶಿಯೂ ಸ೦ತೋಷ ಎ೦ಬ ಧನರಾಶಿಯ ಮು೦ದೆ ಧೂಳಿನ ಸ್ಥಾನ- ಸ೦ತ ಕಬೀರರು
ಏಕಾ೦ಗಿತನವನ್ನೇ ಮೊದಲಿನಿ೦ದಲೂ ಅಪ್ಪಿಕೊ೦ಡಲ್ಲಿ ಎಷ್ಟೋ ಮಧುರ ಕ್ಷಣಗಳಿ೦ದ, ಜೀವನಾನುಭವಗಳಿ೦ದ ವ೦ಚಿತರಾಗುತ್ತೇವೆ!
ಎಲ್ಲವನ್ನೂ ಧೇವರೇ ನೋಡಿಕೊಳ್ಳುತ್ತಾನೆ೦ದು ಸುಮ್ಮನೇ ಕುಳಿತುಕೊಳ್ಳುವುದು ಮಹಾ ಮೂರ್ಖತನ!
ನಾಸ್ತಿಕರಿಗಿ೦ತಲೂ ತಮ್ಮ ತಪ್ಪುಗಳಿಗೆ ದೇವರನ್ನು ಗುರಿಯನ್ನಾಗಿಸುವವರು ಅತ್ಯಲ್ಪರು!
"ಪ್ರತಿಫಲದ ಅಪೇಕ್ಷೆಯಿಲ್ಲದೆ ಮಾಡಿದ ಸಹಾಯ ಎಂದಿಗೂ ದೊಡ್ಡದು."
"ಸಾಧನೆಗೆ ಗುರಿಗಿಂತ ಛಲವೇ ಮುಖ್ಯ"

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು