ಸೋಮವಾರ, ಸೆಪ್ಟೆಂಬರ್ 26, 2016

ಉಗ್ಘಡಿಸುವ ಗಬ್ಬಿದೇವಯ್ಯ


ಎರಡನರಿವಲ್ಲಿ ಭಂಡಾರಿ ಬಸವಣ್ಣ,
ಮೂರನರಿವಲ್ಲಿ ಚೆನ್ನಬಸವಣ್ಣ,
ಒಂದನರಿವಲ್ಲಿ ಪ್ರಭುದೇವರು.
ಇಂತೀ ಉಭಯದ ಸಂಗಂಗಳ ಮರೆದಲ್ಲಿ ನಿಜಗುಣ ನಿಜಸಂಗ.
ಇಂತೀ ಬಂಧಮೋಕ್ಷಕರ್ಮಂಗಳು
ಒಂದೂ ಇಲ್ಲದ ಮತ್ತೆ
ಬಾಗಿಲಿಂಗೆ ತಡಹಿಲ್ಲ.
ಎನ್ನ ಮಣಿಹ ಕೆಟ್ಟಿತ್ತುಕೂಡಲಸಂಗಮದೇವರಲ್ಲಿ ಬಸವಣ್ಣ
ಎನಗಾ ಮಣಿಹ ಬೇಡಾಯೆಂದ ಕಾರಣ.

ಕಾಮೆಂಟ್‌ಗಳಿಲ್ಲ: