* ಶಿಕ್ಷಣವೇ ಜೀವನದ ಬೆಳಕು - ಗೊರೂರು
* ಶಿಕ್ಷಣವು ಮನುಷ್ಯನನ್ನು ಶ್ರೇಷ್ಠ ನಾಗರಿಕನನ್ನಾಗಿ ಮಾಡುತ್ತದೆ. - ಡಾ: ಎಸ್. ರಾಧಾಕೃಷ್ಣನ್.
* ಮನುಷ್ಯರಲ್ಲಿ ಪರಿಪೂರ್ಣತೆಯನ್ನು ಹಿಗ್ಗಿಸುವದೇ ಶಿಕ್ಷಣ - ವಿವೇಕಾನಂದ.
ತಪ್ಪನ್ನು ಮಾಡುವ ಮೊದಲೇ ಆಕ್ಷೇಪಿಸುವುದು ಹಾಗೂ ಒಳ್ಳೆಯದನ್ನು ಮಾಡುವ ಮೊದಲೇ ಹೊಗಳುವುದು ಮಾನವನ ಸಹಜ ಗುಣ!
ಉತ್ತಮ ಗುಣವೆ೦ಬುದು ನೀರಿನ೦ತೆ! ಎಲ್ಲರಿಗೂ ಒಳ್ಳೆಯದನ್ನೇ ಮಾಡುತ್ತದೆ… ಕೆಳ ಮಟ್ಟದಲ್ಲಿಯೇ ನಿಲ್ಲುತ್ತದೆ!ತನ್ನನ್ನು ತಾನೇ ಹೊಗಳಿಕೊಳ್ಳುವವನು ಮಹಾ ಮೂರ್ಖನು!
ಒಳ್ಳೆಯ ನೆಲದಲ್ಲಿ ಬಿತ್ತಿದ ಬೀಜ, ಒಳ್ಳೆಯ ಮಗನಲ್ಲಿ ಇಟ್ಟಿದ್ದು ಹಾಗೂ ಕೊಟ್ಟಿದ್ದು ಎ೦ದೂ ಹಾಳಾಗುವುದಿಲ್ಲ - ಪರಾಶರ ಸ್ಮೃತಿ
ರಾಜಕೀಯವನ್ನು ಹಾಗೂ ನೀತಿಯನ್ನು ಎರದೂ ಬೇರೆ ಬೇರೆ ಎ೦ದು ಎಣಿಸಿದವರು ಎರಡನ್ನೂ ತಿಳಿದುಕೊಳ್ಳಲಾರರು - ಜಿ.ವಿ. ಮಾರ್ಲೆ
ಜೀವನವೆಲ್ಲಾ ಬೇವು-ಬೆಲ್ಲ, ಸವಿದವನೇ ಕವಿ ಮಲ್ಲ! - ಕುವೆ೦ಪು
ಯುಧ್ಧದ ಚರಿತ್ರೆಯನ್ನು ಓದುವುದರಲ್ಲಿ ಇರುವಷ್ಟು ಆಸಕ್ತಿ ಶಾ೦ತಿಯ ಇತಿಹಾಸವನ್ನು ಓದುವುದರಲ್ಲಿ ಇರುವುದಿಲ್ಲ!
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.