fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಗುರುವಾರ, ನವೆಂಬರ್ 10, 2016

ನುಡಿಮುತ್ತು - 40


* ಶಿಕ್ಷಣದ ಮುಖ್ಯ ಕೆಲಸವೆಂದರೆ ನಮ್ಮ ಬದುಕನ್ನು ಅರ್ಥಪೂರ್ಣವಾಗುವಂತೆ ಸಹಕರಿಸುವುದು - ಸ್ಪೆನ್ಸರ್. 
* ನಿಜವಾದ ಶಿಕ್ಷಣವೆಂದರೆ ಮಾನವೀಯತೆಯ ವಿಕಾಸ. - ಸ್ವಾಮಿ ವಿವೇಕಾನಂದರು.
* ಸಚ್ಛಾರಿತ್ರ್ಯದ ಬೆಳವಣಿಗೆಯೇ ಶಿಕ್ಷಣದ ಆರಂಭ. - ಮಾಹಾತ್ಮ ಗಾಂಧೀಜಿ. 
* ಶಿಕ್ಷಣ ಪ್ರತಿ ವ್ಯಕ್ತಿಯಲ್ಲಿ ಪರಿಪೂರ್ಣತೆಯನ್ನು ತರಬೇಕುಜೀವನದಲ್ಲಿ ಮುನ್ನಡೆಸುವ ಸಾಮಥ್ರ್ಯ ನೀಡಬೇಕು. -    ಜಿಡ್ಡು ಕೃಷ್ಣಮೂರ್ತಿ.
* ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಪ್ರಗತಿಗೆ ಇಂಬು ಕೊಡದ ಶಿಕ್ಷಣ ಅಪೂರ್ಣ. - ಡಾ. ಎಸ್. ರಾಧಾಕೃಷ್ಣನ್. 
* ಶಿಕ್ಷಣವೆಂದರೆ, ಪುಸ್ತಕದ ಜ್ಞಾನವೇ ಮಾತ್ರ ಅಲ್ಲಸಂಸಾರ, ಮನುಷ್ಯ ಮತ್ತು ಕಾರ್ಯ ಕಲಾಪಗಳ ಪರಸ್ಪರ ಸಂಯೋಗವೇ ಶಿಕ್ಷಣ. -    ಬರ್ಕ. 
* ಜೀವನವೇ ಶಿಕ್ಷಣ, ಶಿಕ್ಷಣವೇ ಜೀವನ. - ಜಾನ್ ಟ್ಯೂಯ್ಲಿ. 
* ಸಮನ್ವಯತೆ, ಸಮತೋಲನ, ಉಪಯುಕ್ತತೆಪರಿಪೂರ್ಣತೆ, ಆನಂದದಾಯಕ ಹಾಗೂ ನೈಸರ್ಗಿಕತೆಯೇ ಶಿಕ್ಷಣದ ಗುಣಗಳು. - ರೂಸೋ. 
* ಶಿಕ್ಷಣವು ಧಾರ್ಮಿಕ ವಿಚಾರಗಳ ಸಮನ್ವಯವಾದಾಗಲೇ ಪೂರ್ಣವಾಗುವುದು. - ಅಜ್ಞಾತ.  
* ನಡತೆ ಬೋಧಿಸುವ ಶಿಕ್ಷಣ, ಮನುಷ್ಯತ್ವ ತೋರದ ವಿಜ್ಞಾನ, ಇವೆರಡೂ ಅಪಾಯಕಾರಿ ಮತ್ತು ಉಪಯೋಗವಿಲ್ಲದವು. - ನೀತಿವಚನ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು