ಮಂಗಳವಾರ, ಜನವರಿ 10, 2017

ನುಡಿಮುತ್ತು 42

ಆಧ್ಯಾತ್ಮಿಕ ಮತ್ತು ಧಾರ್ಮಿಕ ಪ್ರಗತಿಯ ಮೊದಲ ಗುರುತು ಸದಾ ಹಸನ್ಮುಖಿಯಾಗಿರುವುದು! - ಸ್ವಾಮಿ ವಿವೇಕಾನಂದ 
ಜಗತ್ತೆನ್ನುವುದು ನಮ್ಮನ್ನು ನಾವು ಗಟ್ಟಿಗೊಳಸಲೆಂದೇ ಇರುವ ವ್ಯಾಯಾಮಶಾಲೆ.            - ಸ್ವಾಮಿ ವಿವೇಕಾನಂದ 
ಜಗತ್ತಿನ ಪರಮೋಚ್ಚ ಧರ್ಮವೆಂದರೆ ನಮ್ಮ ಮೂಲಸ್ವರೂಪದಲ್ಲಿ, ಅಂತಃಸ್ಸತ್ವದಲ್ಲಿ ನಂಬಿಕೆಯಿಡುವುದು.           - ಸ್ವಾಮಿ ವಿವೇಕಾನಂದ
ಪ್ರತಿಯೊಬ್ಬ ಮಾನವನಲ್ಲೂ ಸುಪ್ತವಾಗಿರುವ ದೈವೀ ಶಕ್ತಿಯನ್ನು ಪ್ರಕಟಗೊಳಿಸಿ, ಪ್ರಕಾಶಿಸುವಂತೆ ಮಾಡುವುದೇ ನಿಜವಾದ ಧರ್ಮ! - ಸ್ವಾಮಿ ವಿವೇಕಾನಂದ 
ವಿದ್ಯೆ ಗುರುಗಳ ಗುರು  -  ಭ್ರತೃ ಹರಿ. 
* ವಿದ್ಯೆಯಿಂದಲೇ ಮನುಷ್ಯನಿಗೆ ಸುಖ, ಭೋಗ, ಧನ, ಕೀರ್ತಿ ಕೈಗೂಡುತ್ತದೆ 
- ನುಡಿಮುತ್ತುಗಳು. 
* ಶಿಕ್ಷಣವೆಂದರೆ, ಮನಸ್ಸು, ದೇಹ, ಬುದ್ಧಿಗಳೊಂದಿಗೆ ದೊರೆಯುವ ಸಂಸ್ಕಾರ 
- ಹರ್ಡೀಕರ‍್ ಮಂಜಪ್ಪ. 
 * ಮನುಷ್ಯನ ವ್ಯಕ್ತಿತ್ವ ಶಿಕ್ಷಣದಿಂದ ಬಯಲಿಗೆ ಬರುತ್ತದೆ - ವಿವೇಕಾನಂದ. 
* ವಿದ್ಯಾಭ್ಯಾಸದಿಂದ ಪ್ರಭುತ್ವ ಬೆಳೆಯದು - ಜಾನ್ ಡ್ಯೂಯಿ.
ಕೃಪೆ : ಮಾ.ಕೃ.ಮಂಜು

ಕಾಮೆಂಟ್‌ಗಳಿಲ್ಲ: