ಸೋಮವಾರ, ಜನವರಿ 09, 2017

ತಂದೆ ಸ್ಥಾನದಲ್ಲಿ ಮನುಷ್ಯರನ್ನೇ ಮೀರಿಸುವ ಪ್ರಾಣಿಗಳು 9 (Animals can Beat Man-9)

ಜಕಾನ  ಹಕ್ಕಿಗಂಡು ಜಾಕನ ಹಕ್ಕಿಯ ನಿಷ್ಠೆಯನ್ನು ನೀವು ಎಲ್ಲರೂ ಮೆಚ್ಚಲೇ ಬೇಕು. ಯಾಕಂದರೆ ಒಮ್ಮೆ  ಹೆಣ್ಣು ಹಕ್ಕಿ ಒಮ್ಮೆ ಮೊಟ್ಟೆಯಿಟ್ಟ ಮೇಲೆ ಗಂಡನ್ನು  ತೊರೆದು ಬೇರೆ ಗಂಡಿನ ಸಂಗವನ್ನು ಬಯಸುತ್ತದೆ. ಆದರೆ ಗಂಡು ಅ ಮೊಟ್ಟೆಗಳಿಗಾಗಿ ಗೊಡನ್ನು ಕಟ್ಟಿ, ಮರಿ ಮಾಡಿ ಸಾಕಿ  ಸಲಹುತ್ತದೆ. ಇದಲ್ಲದೆ  ಬೇರೆ ಗಂಡು ಹಕ್ಕಿಯ ಸಂಗ ಮಾಡಿದ ಅದೇ ಹೆಣ್ಣು  ಹಕ್ಕಿ ಮೊಟ್ಟೆ ಇಟ್ಟರೆ ಅವಕ್ಕೂ ಸಹ ಆಶ್ರಯ ನೀಡುತ್ತದೆ.

ಕಾಮೆಂಟ್‌ಗಳಿಲ್ಲ: