fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶುಕ್ರವಾರ, ಮೇ 05, 2017

ನಿಂಬೆ ರಸ

ಪ್ರತಿ ದಿನ ನಿಂಬೆ ರಸ ಸೇವನೆ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ. ಸಿಟ್ರಿಕ್ ಆ್ಯಸಿಡ್, ಮೆಗ್ನಿಷಿಯಂ, ಕ್ಯಾಲ್ಸಿಯಂ, ಫಾಸ್ಪರಸ್, ವಿಟಮಿನ್ ಎ ಪೌಷ್ಠಿಕಾಂಶವನ್ನು ನಿಂಬೆ ಹೊಂದಿದೆ.
ದಿನನಿತ್ಯ ನಿಂಬೆ ರಸವನ್ನು ಸೇವಿಸುವುದರಿಂದ ಹಲವು ಪ್ರಯೋಜನಗಳಿವೆ. ರಕ್ತವನ್ನು ಇದು ಶುದ್ಧೀಕರಿಸುತ್ತದೆ. ದೇಹಕ್ಕೆ ತಂಪು ನೀಡುತ್ತದೆ, ಆ್ಯಂಟಿ ಸೆಪ್ಟಿಕ್ ಗುಣ ಹೊಂದಿದೆಯಲ್ಲದೇ ಆಯಾಸ ಪರಿಹಾರಕ್ಕೆ ನಿಂಬೆ ರಸ ರಾಮಬಾಣ. ಕೊಬ್ಬಿನಂಶ ಕಡಿಮೆ ಮಾಡುತ್ತದೆ, ಜೀರ್ಣ ಶಕ್ತಿಗೆ ಸಹಕಾರಿ ಹೀಗೆ ಹತ್ತು ಹಲವು ಪ್ರಯೋಜನಗಳು ನಿಂಬೆ ಉಪಯೋಗಿಸುವುದರಿಂದ ಲಭಿಸುತ್ತದೆ.
ಉತ್ತಮ ಆರೋಗ್ಯಕ್ಕಷ್ಟೇ ಅಲ್ಲದೇ ಸೌಂದರ್ಯವರ್ಧಕವಾಗಿಯೂ ನಿಂಬೆ ತುಂಬಾ ಪರಿಣಾಮಕಾರಿ. ನಿಂಬೆ ರಸದೊಂದಿಗೆ ಚಿಟಕಿ ಉಪ್ಪು ಬೆರೆಸಿ ಹಲ್ಲುಜ್ಜುವುದರಿಂದ ಹಲ್ಲು, ವಸಡು ಗಟ್ಟಿಯಾಗಿ ಹಲ್ಲು ಹೊಳೆಯುತ್ತವೆ. ಕೂದಲು ಉದುರುವ ಸಮಸ್ಯೆಗೂ ನಿಂಬೆ ಬಳಸಿ ಲಾಭ ಪಡೆಯಬಹುದಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು