ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಗುರುವಾರ, ಅಕ್ಟೋಬರ್ 26, 2017

ಒಕ್ಕಲಿಗ ಮುದ್ದಣ್ಣ

ಅಂಕಿತ ನಾಮಕಾಮಭೀಮಜೀವಧನದೊಡೆಯ 

ಕಾಲ೧೧೬೦ 

ದೊರಕಿರುವ ವಚನಗಳು12 (ಆಧಾರ: ಸಮಗ್ರ ವಚನ ಸಂಪುಟ) 

ತಂದೆ/ತಾಯಿ

ಹುಟ್ಟಿದ ಸ್ಥಳಜೋಳದಹಾಳು 

ಪರಿಚಯಕಾಲ ಸು. 1160. 


ಸ್ಥಳ: ಜೋಳದಹಾಳು. ಬೇಸಾಯಗಾರನಾದ ಈತ ಜಂಗಮದಾಸೋಹ ನಡೆಸುತ್ತಿದ್ದ, ಅರಸ ವಿಧಿಸಿದ ಹೆಚ್ಚಿನ ತೆರಿಗೆ ನೀಡಲು ಒಲ್ಲದೆ ಹಣವನ್ನು ದಾಸೋಹಕ್ಕೆ ವಿನಿಯೋಗಿಸಿದ ಕಥೆ ಇದೆ. ಈತನ 12 ವಚನಗಳಲ್ಲಿ ಬೇಸಾಯದ ಪರಿಭಾಷೆ ಇದೆ.


ಅಂಗವೆ ಭೂಮಿಯಾಗಿ, ಲಿಂಗವೆ ಬೆಳೆಯಾಗಿ,
ವಿಶ್ವಾಸವೆಂಬ ಬತ್ತ ಒಲಿದು ಉಂಡು
ಸುಖಿಯಾಗಿರಬೇಕೆಂದ ಕಾಮಭೀಮ ಜೀವಧನದೊಡೆಯ.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು