ಲಂಕೆ ನಿಜವಾಗಿ ರಾವಣನದ್ದಲ್ಲ
ಲಂಕೆಗೆ ರಾವಣನ ಲಂಕೆ ಎಂದೇ ಕರೆಯಲಾಗುತ್ತದೆ. ಆದರೆ ಅದು
ಮೂಲತಃ ಕುಬೇರನದು. ಲಂಕೆ ಸಂಪೂರ್ಣ ಚಿನ್ನದಿಂದ ನಿರ್ಮಿತವಾಗಿತ್ತು. ಜಗತ್ತಿನ ನಂ.1 ಶ್ರೀಮಂತ ಕುಬೇರ ಅದನ್ನು ನಿರ್ಮಿಸಿ ಆಳುತ್ತಿದ್ದ. ಅವನ ತಮ್ಮ ರಾವಣ. ಅವನಿಗೆ ತಾನೇ
ಲಂಕೆಯ ಅಧಿಪತಿಯಾಗಬೇಕು ಎಂಬ ಆಸೆ ಹುಟ್ಟಿತು. ಕುಬೇರ ಅಷ್ಟೇನೂ ಪರಾಕ್ರಮಿಯಲ್ಲ. ಆದರೆ ರಾವಣ
ಭಯಂಕರ ಶಕ್ತಿವಂತ. ಅಣ್ಣನನ್ನೇ ಸೋಲಿಸಿ ಲಂಕೆಯನ್ನು ಗೆದ್ದು ತಾನು ಆಳತೊಡಗಿದ. ಕೃಪೆ
: ಕೆ.ಟಿ.ಆರ್
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.