ಅಪ್ಪನ ಮೇಲೇ ಯುದ್ಧ ಮಾಡು ಎಂದಿದ್ದ ಲಕ್ಷ್ಮಣ
ರಾಮನಿಗೆ ಪಟ್ಟಾಭಿಷೇಕ ಮಾಡುವುದಿಲ್ಲವೆಂದೂ, ಅವನು ವನವಾಸಕ್ಕೆ ಹೋಗಬೇಕೆಂದೂ ದಶರಥ ಮಹಾರಾಜ ಹೇಳಿದಾಗ ಲಕ್ಷ್ಮಣ ಬಹಳ
ಸಿಟ್ಟುಗೊಂಡಿದ್ದ. ಅಪ್ಪನ ಮೇಲೆ ಯುದ್ಧ ಮಾಡಿ, ಅವನನ್ನು
ಸೋಲಿಸಿ ಸಿಂಹಾಸನ ಗೆಲ್ಲು ಎಂದು ಅಣ್ಣನಿಗೆ ಅವನು ಬಹಳ ಒತ್ತಾಯ ಮಾಡಿದ. ಆಲಕ್ಷ್ಮಣನಿಗೆ ಸಮಾಧಾನ
ಮಾಡಿದ. ಕೃಪೆ
: ಕೆ.ಟಿ.ಆರ್
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.