ನನ್ನ ಮೊಟ್ಟ ಮೊದಲ ಹುಡುಗಿ ನಿಶಾ
ಹತ್ತಿಸಿದಳು ತಲೆಗೆ ಅವಳದೇ ನಶಾ..
..
ಕೈಕೊಟ್ಟಾನ ನನ್ನ ಪಾಲಿಗೆ ಉಳಿದದ್ದು ವಿಷ...
...
ಆದರೆ, ಈಗ ನಾನು ಬದುಕಿರಲು ಕಾರಣ,
ಅವಳ ತಂಗಿ ಉಷಾ
ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೇಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ
ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.