fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | H𝐲𝐩𝐞𝐫 T𝐞𝐱𝐭 M𝐚𝐫𝐤𝐮𝐩 L𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಬುಧವಾರ, ಫೆಬ್ರವರಿ 26, 2020

ಕುಷ್ಟಗಿ ಕರಿಬಸವೇಶ್ವರ



ವಚನಕಾರ
ಕುಷ್ಟಗಿ ಕರಿಬಸವೇಶ್ವರ
ಅಂಕಿತ ನಾಮ
ಘನಲಿಂಗಗುರುಚೆನ್ನಬಸವೇಶ್ವರ ಸಾಕ್ಷಿಯಾಗಿ 
ಕಾಲ

ದೊರಕಿರುವ ವಚನಗಳು
99 (ಆಧಾರ: ಸಮಗ್ರ ವಚನ ಸಂಪುಟ) 
ತಂದೆ/ತಾಯಿ

ಹುಟ್ಟಿದ ಸ್ಥಳ

ಪರಿಚಯ

ಅಂದಿನಕಾಲದ ಹನುಮ ಲಂಕೆಯ ಹಾರಿದನೆಂದು
ಇಂದಿನಕಾಲದ ಕಪಿ ಕಟ್ಟೆಯ ಹಾರುವಂತೆ,
ಅರಸುವೆಣ್ಣು ಉಪ್ಪರಿಗೆಯನೇರಿದಳೆಂದು
ತೊತ್ತು ತಿಪ್ಪೆಯನೇರುವಂತೆ,
ಕೊಮಾರ ಕುದುರೆಯನೇರಿದನೆಂದು
ಕೋಡಗ ಕುನ್ನಿಯನೇರುವಂತೆ,
ಆನೆ ಮದಸೊಕ್ಕಿ ಸೋಮಬೀದಿಯ ಸೂರೆಮಾಡಿತೆಂದು
ಆಡು ಮದಸೊಕ್ಕಿ ಬೇಡಗೇರಿಯ ಹೊಕ್ಕು ಕೊರಳ ಮುರಿಸಿಕೊಂಬಂತೆ,
ಉರದಮೇಲಣ ಗಂಡನ ಬಿಟ್ಟು
ಪರವೂರ ಮಿಂಡನ ಕೊಂಡಾಡುವ ಮಿಂಡಿನಾರಿಯಂತೆ
ಕಂಡಕಂಡುದ ಪೂಜಿಸುವ ಭಂಡಮುಂಡೆ
ಮೂಕೊರೆಯರ ಮುಖವ ನೋಡಲಾಗದು
ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ
ಶಿವಸಾಕ್ಷಿಯಾಗಿ.

ಶನಿವಾರ, ಫೆಬ್ರವರಿ 22, 2020

ನನ್ನ ಪಾಲಿನ ಸೌಭಾಗ್ಯ ದೇವತೆ

ಅಮ್ಮನು ಕೊಟ್ಟ ಕೈ ತುತ್ತು

ಮರೆಯಲಾಗದ ಅಮೃತ ಮುತ್ತು
ಅಮ್ಮ ಮಗುವಿನ ಮೊದಲ ಸವಿ ನುಡಿಯು
ಅಮ್ಮ ಎನ್ನಲು ಅಮೃತ ಸವಿದಂತೆ

ಅವಳಾಡುವ ಪ್ರೀತಿಯ ಮಾತು
ಮಕ್ಕಳಿಗೆ ಸದಾ ಹರ್ಷದಾಯಕವು
ಸಾವಿಗೆ ಅಂಜದೇ ಕೊಟ್ಟಳು ಜನ್ಮ
ಈ ಋಣವ ತೀರಿಸಲು ಸಾಲದು ಈ ಜನ್ಮ

ದೇವರು ಕರುಣಿಸಿದ ಮಾತೆಯು
ಮಕ್ಕಳ ಪಾಲಿನ ದೇವತೆಯು
ಮಮತೆಯ ಕರುಣಾಮಯಿಯು
ನನ್ನ ಪಾಲಿನ ಸೌಭಾಗ್ಯ ದೇವತೆಯು

-ಮಾ.ಕೃ.ಮ

ಮಂಗಳವಾರ, ಫೆಬ್ರವರಿ 18, 2020

ಗೂಗಲ ಹಾರಾಡುವ ಪುಟ(Google space Pages) 6

ಸ್ಪೇಸ್ ನಲ್ಲಿ ಹಾರುತ್ತಿರುವಂತೆ ಈ ಎಲ್ಲ ಅಕ್ಷರಗಳು ಹಾರಾಡುತ್ತಿರುತ್ತವೆ. ಲಿಂಕಿಗೆ ಚಿತ್ರ ಕ್ಲಿಕ್ ಮಾಡಿ
 spn google-space page

ಸೋಮವಾರ, ಫೆಬ್ರವರಿ 03, 2020

ಮುತ್ತಿನ ಹಾರ / ಮನೆಯವರಿಗೆ ಅನುಮಾನ

ನುಡಿದರೆ, ಮುತ್ತಿನ ಹಾರದಂತಿರಬೇಕು //ವ್ಹಾ ವ್ಹಾ//

..
ನುಡಿದರೆ, ಮುತ್ತಿನ ಹಾರದಂತಿರಬೇಕು  //ವ್ಹಾ ವ್ಹಾ//
**
ಕುಡಿದರೆ, ಮನೆಯವರಿಗೆ ಅನುಮಾನ ಬಾರದಂತಿರಬೇಕು...

1.. ಜಾಹೀರಾತು

2.ಜಾಹೀರಾತು