ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಮಂಗಳವಾರ, ಆಗಸ್ಟ್ 04, 2020

ನವರತ್ನಗಳು

· ಹವಳ - ಸಾಗರದ ಆಳದಲ್ಲಿ ಕಂಡುಬರುವ ಹವಳಗಳು ಮನುಷ್ಯರಂತೆ ಸಂಘಜೀವಿಗಳು. ಹವಳಗಳ ಮೂಲರೂಪ:  ಹುಳಗಳು  ಕಟ್ಟಿದ ಗೂಡುಗಳು. 
· ಮುತ್ತು
· ವಜ್ರ - ವಜ್ರವು ಇಂಗಾಲದ ಒಂದು ರೂಪ. ಇದು ಪ್ರಕೃತಿಯಲ್ಲಿರುವ ವಸ್ತುಗಳಲ್ಲಿ ಅತ್ಯಂತ ಕಠಿಣವಾದುದು.
· ವೈಢೂರ್ಯ -
· ಗೋಮೇಧಿಕ -
· ಮರಕತ -
· ಮಾಣಿಕ್ಯ -
· ಪಚ್ಚೆ- ಪಚ್ಚೆಯು ಒಂದು ಅಪರೂಪದ ಮತ್ತು ದುಬಾರಿ ಬೆಲೆಯ ಹರಳಿನ ಕಲ್ಲು.
· ನೀಲ -

ಮಾಹಿತಿ
ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು.  
೧ - ಕಾಳಿದಾಸ
೨ - ವರರುಚಿ
೩ - ವೇತಾಲ ಭಟ್ಟ 
೪ - ವರಾಹಮಿಹಿರ
೫ - ಶಂಕು
೬ - ಧನ್ವಂತ್ರಿ
೭ - ಬ್ರಹ್ಮ ಗುಪ್ತ
೮ - ಕ್ಷಪಣಕ
೯ - ಅಮರಸಿಂಹ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು