fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಸೋಮವಾರ, ನವೆಂಬರ್ 02, 2020

ಕನ್ನಡ ಇತಿಹಾಸ (1/11)


     ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ. ಅಕ್ಷರಮಾಲೆ ಎಂದರೆ ಒಂದು ಭಾಷೆಯನ್ನು ಬರೆಯುವಾಗ ಉಪಯೋಗಿಸುವ ಅಕ್ಷರಗಳ ಸರಣಿ. ಇದರ ಇತಿಹಾಸ ಪ್ರಾಚೀನ ಈಜಿಫ್ಟ್ನಲ್ಲಿ ಕ್ರಿಸ್ತಪೂರ್ವ ೨೭೦೦ರಲ್ಲಿ ಆಯಿತು. ಭಾರತದಲ್ಲಿ ದೇವನಾಗರಿ ಲಿಪಿಯ ಅಕ್ಷರಮಾಲೆಯೇ ಅತ್ಯಂತ ಹಳೆಯದು. ಕೇಶಿರಾಜ ಕನ್ನಡದ ಅಕ್ಷರಗಳನ್ನು ಶುದ್ಧಗೆ ಎಂದು ಕರೆದನು. ಶುದ್ಧಗೆ ಎಂದರೆ ಶುದ್ಧಾಕ್ಷರ ಎಂದರ್ಥ.   
ಪರಿವಿಡಿ
  • ಇತಿಹಾಸ
  • ಅರಸರ ಶಾಸನಗಳೂ
  • 10-12ನೆಯ ಶತಮಾನ
  • ಪರಿಣಾಮ
  • ಸಂಜ್ಞಾ ಪ್ರಕರಣ :
  • ಕನ್ನಡದ ಶುದ್ಧಾಕ್ಷರಗಳ ವಿಧಗಳು
  • ಕನ್ನಡ ವರ್ಣಮಾಲೆ
    • ೭.೧ಸ್ವರ
      • ೭.೧.೧ಸ್ವರಗಳ ವಿಧ
    • ೭.೨ಹೃಸ್ವ ಸ್ವರ
    • ೭.೩ದೀರ್ಘ
    • ೭.೪ವ್ಯಂಜನ
    • ೭.೫ವರ್ಗೀಯ ವ್ಯಂಜನ
    • ೭.೬ಅವರ್ಗೀಯ ವ್ಯಂಜನ
    • ೭.೭ಕನ್ನಡ ಒತ್ತಕ್ಷರಗಳು
    • ೭.೮ಯೋಗವಾಹಗಳು
  • ಸ್ವರಗಳು
    • ೮.೧ಸ್ವರಗಳಲ್ಲಿ ನಾಲ್ಕು ವಿಧ
  • ಯೋಗವಾಹಗಳು
  • ೧೦ಕನ್ನಡ ಅಕ್ಷರಗಳ ಉಚ್ಚಾರಣೆ
  • ೧೧ಕನ್ನಡ ಅಕ್ಷರಗಳನ್ನು ಬರೆಯುವ ವಿಧಾನ
  • ೧೨ವ್ಯಂಜನಗಳು
  • ೧೩ಕನ್ನಡದ ಗುಣಿತಾಕ್ಷರಗಳು
    • ೧೩.೧ಗುಣಿತಾಕ್ಷರ ಮತ್ತು ಒತ್ತಕ್ಷರ

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಆಶಿರ್ವಾದವೇ ನಮಗೆ ಶ್ರೀರಕ್ಷೆ.

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು