ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಭಾನುವಾರ, ಜುಲೈ 18, 2021

ಗೂಗಲ ಪುಟದ ವಿಚಿತ್ರಗಳು (Google Monica Geller Pages) 23

      Googleನಲ್ಲಿ “Monica Geller” ಅನ್ನು ಹುಡುಕಿ ಮತ್ತು ಬಲಭಾಗದಲ್ಲಿರುವ ಬಕೆಟ್ ಚಿತ್ರದ ಮೇಲೆ ಕ್ಲಿಕ್ ಮಾಡಿ. ಮತ್ತು ಏನಾಗುತ್ತದೆ ನೋಡಿ. ಪುಟದಲ್ಲಿ ನೀವು ಈ ರೀತಿಯದನ್ನು ನೋಡುತ್ತೀರಿ:


ಶುಕ್ರವಾರ, ಜುಲೈ 09, 2021

ನಮ್ಮ ನಂಬಿಕೆಗಳು 7


) ಭಾರತೀಯ ಮಹಿಳೆಯರು ಏಕೆ ಬಳೆಗಳನ್ನು ಧರಿಸುತ್ತಾರೆ?
ಸಾಮಾನ್ಯವಾಗಿ ಮನುಷ್ಯರಲ್ಲಿ ಮೊಣಕೈ ಭಾಗವು ಅತಿ ಹೆಚ್ಚು ಸಕ್ರಿಯವಾಗಿರುವ ಭಾಗವಾಗಿದೆ. ಇದರ ಜೊತೆಗೆ ಇದೇ ಭಾಗದಲ್ಲಿನ ನಾಡಿಯನ್ನು ಪರೀಕ್ಷಿಸಿಯೇ ಜನರಿಗೆ ಬರುವ ವಿವಿಧ ಕಾಯಿಲೆಗಳನ್ನು ಗುರುತಿಸ ಬಹುದು. ಮಹಿಳೆಯರು ಬಳೆಗಳನ್ನು ತಮ್ಮ ಅಂಗೈಗೆ ಧರಿಸಿ ಕೊಳ್ಳುವುದು ತಿಳಿದ ವಿಚಾರವೇ. ಇದರಿಂದ ಬಳೆಗಳ ನಿರಂತರ ಘರ್ಷಣೆಯು ಭಾಗದ ಮೇಲೆ ಆಗುತ್ತಿರುತ್ತದೆ. ಆಗ ಇದು ದೇಹದಲ್ಲಿನ ರಕ್ತ ಪರಿಚಲನೆಯು ಅಧಿಕಗೊಳ್ಳುತ್ತದೆ. ಕೆಲವೊಮ್ಮೆ ನಮ್ಮ ದೇಹದಲ್ಲಿ ಸೃಷ್ಟಿಯಾಗುವ ವಿದ್ಯುತ್ ನಮ್ಮ ತ್ವಚೆಯ ಮೂಲಕ ಹೊರ ಬರುತ್ತದೆ, ಆಗ ಬಳೆಗಳು ಅದನ್ನು ಎಳೆದು ಕೊಂಡು ಪುನಃ ನಮ್ಮ ದೇಹಕ್ಕೆ ರವಾನಿಸುತ್ತವೆ. ಏಕೆಂದರೆ ಬಳೆಗಳು ದುಂಡಗೆ ವೃತ್ತಾಕಾರವಾಗಿ ಇರುವುದರಿಂದ ವಿದ್ಯುತ್ ಇತರ ಕಡೆ ಪ್ರವಾಹಿಸಲು ಸಾಧ್ಯವಾಗದೆ ಮರಳಿ ದೇಹಕ್ಕೆ ರವಾನೆಯಾಗುತ್ತದೆ.

ರೈತಮಿತ್ರ ಬಸವನ ಆರಾಧನೆ


ಇಂದು ಮಣ್ಣೆತ್ತಿನ ಅಮಾವಾಸ್ಯೆ.. (ದಿನಾಂಕ: 09/07/2021)

ಕೆರೆಯ ಮಣ್ಣನು ತಂದು
ಗೀರಿ ಬಸವನ ಮಾಡಿ..

ನಡುಮನೆಯಲ್ಲಿಟ್ಟು ಬೇಡುವೆನು
ವರುಷ ನಮಗೆ ಹರುಷ ಕೊಡು ಎಂದು… :blush: @spn3187

https://t.me/spn3187/34217

1.. ಜಾಹೀರಾತು

2.ಜಾಹೀರಾತು