fly

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಬುಧವಾರ, ಆಗಸ್ಟ್ 18, 2021

ಗೂಗಲ ಪುಟದ ವಿಚಿತ್ರಗಳು (Google Ross Geller Pages) 24

    Google ನಲ್ಲಿ “Ross Geller” ಪದವನ್ನು ಹುಡುಕಿ. ಹುಡುಕಾಟ ಫಲಿತಾಂಶಗಳ ಬಲಭಾಗದಲ್ಲಿ ನೀವು ಸೋಫಾ ಲೋಗೊವನ್ನು ನೋಡಬೇಕು. ಅದನ್ನು ಕ್ಲಿಕ್ ಮಾಡಲು ಪ್ರಯತ್ನಿಸಿ.

ಸೋಮವಾರ, ಆಗಸ್ಟ್ 09, 2021

ನಮ್ಮ ನಂಬಿಕೆಗಳು 8


) ದೇವಾಲಯಗಳಲ್ಲಿ ಘಂಟೆಗಳು ಏಕೆ ಇರುತ್ತವೆ?
ಜನರು ದೇವಾಲಯಗಳಿಗೆ ಭೇಟಿ ನೀಡಿದಾಗ ಗರ್ಭಗುಡಿಯನ್ನು ಪ್ರವೇಶಿಸುವ ಮೊದಲು ಘಂಟೆಯನ್ನು ಬಾರಿಸುತ್ತಾರೆ. ಕಾರಣವೇನೆಂದರೆ ಶಾಸ್ತ್ರದ ಪ್ರಕಾರ ಘಂಟೆಯ ಸದ್ದು ಎಲ್ಲಾ ರೀತಿಯ ದುಷ್ಟ ಶಕ್ತಿಗಳಿಂದ ನಮ್ಮನ್ನು ಕಾಪಾಡುತ್ತದಲ್ಲದೆ ಜೊತೆಗೆ ಇದು ದೇವರಿಗೆ ಅಪ್ಯಾಯಮಾನಕರವಾದ ಸದ್ದಾಗಿರುತ್ತದೆ. ವೈಜ್ಞಾನಿಕವಾಗಿ ಇದನ್ನು ವಿವರಿಸ ಬೇಕೆಂದರೆ ಇದು ನಮ್ಮ ಏಕಾಗ್ರತೆಯನ್ನು ದೇವರ ಕ್ರಿಯೆಯಲ್ಲಿ ತಲ್ಲೀನಗೊಳ್ಳುವಂತೆ ಮಾಡುತ್ತದೆ. ಘಂಟೆಯನ್ನು ಯಾವ ಪ್ರಕಾರ ಮಾಡಿರುತ್ತಾರೆ ಎಂದರೆ ಇದು ನಮ್ಮ ಬಲ ಮತ್ತು ಎಡ ಮೆದುಳಿನ ನಡುವೆ ಅನ್ಯೋನ್ಯತೆಯನ್ನು ತರಲು ಸಾಧ್ಯವಾಗುತ್ತದೆಯಂತೆ. ನಾವು ಯಾವಾಗ ಘಂಟೆಯನ್ನು ಹೊಡೆಯುತ್ತೇವೆಯೋ, ಆಗ ಅದು ಕನಿಷ್ಟ 7 ಸೆಕೆಂಡ್‍ಗಳ ಕಾಲ ಪ್ರತಿ ಧ್ವನಿಸುತ್ತದೆ.

ಮಂಗಳವಾರ, ಆಗಸ್ಟ್ 03, 2021

ನಗೆ / ಹೊಗೆ...

ಪಟಾಕಿ ನಾವ್ ಹೊಡುದ್ರೆ 
ಮನೆ ತುಂಬಾ ನಗೆ..
ಪಟಾಕಿ ನಾವ್ ಹೊಡುದ್ರೆ 
ಮನೆ ತುಂಬಾ ನಗೆ
..
ಆದರೆ,

ಪಟಾಕಿ ನಮಗೆ ಹೊಡುದ್ರೆ 
ಮನೆ ಮುಂದೆ ಹೊಗೆ...(ವಾಹ್ ವಾಹ್)

1.. ಜಾಹೀರಾತು

2.ಜಾಹೀರಾತು