ನಮ್ಮ ನಿತ್ಯದ ಬದುಕಿನಲ್ಲಿ ಕನ್ನಡವನ್ನು ಬಳಸುತ್ತಿದ್ದರೆ, ಕನ್ನಡ ತಾನಾಗಿಯೇ ಉಳಿಯುತ್ತದೆ ಹಾಗೆಯೇ ಬೆಳೆಯುತ್ತದೆ. ಜೈ ಕನ್ನಡಾಂಬೆ
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ📶
ಮಂಗಳವಾರ, ಆಗಸ್ಟ್ 31, 2021
ಬುಧವಾರ, ಆಗಸ್ಟ್ 18, 2021
ಸೋಮವಾರ, ಆಗಸ್ಟ್ 09, 2021
ನಮ್ಮ ನಂಬಿಕೆಗಳು 8
೮) ದೇವಾಲಯಗಳಲ್ಲಿ ಘಂಟೆಗಳು ಏಕೆ ಇರುತ್ತವೆ?
ಜನರು ದೇವಾಲಯಗಳಿಗೆ ಭೇಟಿ ನೀಡಿದಾಗ ಗರ್ಭಗುಡಿಯನ್ನು ಪ್ರವೇಶಿಸುವ ಮೊದಲು ಘಂಟೆಯನ್ನು ಬಾರಿಸುತ್ತಾರೆ. ಕಾರಣವೇನೆಂದರೆ ಶಾಸ್ತ್ರದ ಪ್ರಕಾರ ಘಂಟೆಯ ಸದ್ದು ಎಲ್ಲಾ ರೀತಿಯ ದುಷ್ಟ ಶಕ್ತಿಗಳಿಂದ ನಮ್ಮನ್ನು ಕಾಪಾಡುತ್ತದಲ್ಲದೆ ಜೊತೆಗೆ ಇದು ದೇವರಿಗೆ ಅಪ್ಯಾಯಮಾನಕರವಾದ ಸದ್ದಾಗಿರುತ್ತದೆ. ವೈಜ್ಞಾನಿಕವಾಗಿ ಇದನ್ನು ವಿವರಿಸ ಬೇಕೆಂದರೆ ಇದು ನಮ್ಮ ಏಕಾಗ್ರತೆಯನ್ನು ದೇವರ ಕ್ರಿಯೆಯಲ್ಲಿ ತಲ್ಲೀನಗೊಳ್ಳುವಂತೆ ಮಾಡುತ್ತದೆ. ಈ ಘಂಟೆಯನ್ನು ಯಾವ ಪ್ರಕಾರ ಮಾಡಿರುತ್ತಾರೆ ಎಂದರೆ ಇದು ನಮ್ಮ ಬಲ ಮತ್ತು ಎಡ ಮೆದುಳಿನ ನಡುವೆ ಅನ್ಯೋನ್ಯತೆಯನ್ನು ತರಲು ಸಾಧ್ಯವಾಗುತ್ತದೆಯಂತೆ. ನಾವು ಯಾವಾಗ ಘಂಟೆಯನ್ನು ಹೊಡೆಯುತ್ತೇವೆಯೋ, ಆಗ ಅದು ಕನಿಷ್ಟ 7 ಸೆಕೆಂಡ್‍ಗಳ ಕಾಲ ಪ್ರತಿ ಧ್ವನಿಸುತ್ತದೆ.
ಶುಕ್ರವಾರ, ಆಗಸ್ಟ್ 06, 2021
ಮಂಗಳವಾರ, ಆಗಸ್ಟ್ 03, 2021
ನಗೆ / ಹೊಗೆ...
ಪಟಾಕಿ ನಾವ್ ಹೊಡುದ್ರೆ
ಮನೆ ತುಂಬಾ ನಗೆ..
ಪಟಾಕಿ ನಾವ್ ಹೊಡುದ್ರೆ
ಮನೆ ತುಂಬಾ ನಗೆ
..
ಆದರೆ,
ಪಟಾಕಿ ನಮಗೆ ಹೊಡುದ್ರೆ
ಮನೆ ಮುಂದೆ ಹೊಗೆ...(ವಾಹ್ ವಾಹ್)
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)



