೮) ದೇವಾಲಯಗಳಲ್ಲಿ ಘಂಟೆಗಳು ಏಕೆ ಇರುತ್ತವೆ?
ಜನರು ದೇವಾಲಯಗಳಿಗೆ ಭೇಟಿ ನೀಡಿದಾಗ ಗರ್ಭಗುಡಿಯನ್ನು ಪ್ರವೇಶಿಸುವ ಮೊದಲು ಘಂಟೆಯನ್ನು ಬಾರಿಸುತ್ತಾರೆ. ಕಾರಣವೇನೆಂದರೆ ಶಾಸ್ತ್ರದ ಪ್ರಕಾರ ಘಂಟೆಯ ಸದ್ದು ಎಲ್ಲಾ ರೀತಿಯ ದುಷ್ಟ ಶಕ್ತಿಗಳಿಂದ ನಮ್ಮನ್ನು ಕಾಪಾಡುತ್ತದಲ್ಲದೆ ಜೊತೆಗೆ ಇದು ದೇವರಿಗೆ ಅಪ್ಯಾಯಮಾನಕರವಾದ ಸದ್ದಾಗಿರುತ್ತದೆ. ವೈಜ್ಞಾನಿಕವಾಗಿ ಇದನ್ನು ವಿವರಿಸ ಬೇಕೆಂದರೆ ಇದು ನಮ್ಮ ಏಕಾಗ್ರತೆಯನ್ನು ದೇವರ ಕ್ರಿಯೆಯಲ್ಲಿ ತಲ್ಲೀನಗೊಳ್ಳುವಂತೆ ಮಾಡುತ್ತದೆ. ಈ ಘಂಟೆಯನ್ನು ಯಾವ ಪ್ರಕಾರ ಮಾಡಿರುತ್ತಾರೆ ಎಂದರೆ ಇದು ನಮ್ಮ ಬಲ ಮತ್ತು ಎಡ ಮೆದುಳಿನ ನಡುವೆ ಅನ್ಯೋನ್ಯತೆಯನ್ನು ತರಲು ಸಾಧ್ಯವಾಗುತ್ತದೆಯಂತೆ. ನಾವು ಯಾವಾಗ ಘಂಟೆಯನ್ನು ಹೊಡೆಯುತ್ತೇವೆಯೋ, ಆಗ ಅದು ಕನಿಷ್ಟ 7 ಸೆಕೆಂಡ್‍ಗಳ ಕಾಲ ಪ್ರತಿ ಧ್ವನಿಸುತ್ತದೆ.
Devara krupa
ಪ್ರತ್ಯುತ್ತರಅಳಿಸಿನಮಸ್ಕಾರಗಳು ರೀ...
ಅಳಿಸಿ