ತಾಣದ ಸಂದೇಶ

ಓದು ಒಂದು ಮಹಾಶಕ್ತಿ.📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | Hyper Text Markup Language Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ

👈 🌱ನೆರಳಿಗಾಗಿ ಗಿಡವನ್ನು ನೆಡಿ🌱,🌳ಶುದ್ಧವಾದ ಗಾಳಿಗಾಗಿ ಮರವನ್ನು ರಕ್ಷಿಸಿ🌳 👉

ಮಂಗಳವಾರ, ನವೆಂಬರ್ 09, 2021

ನಮ್ಮ ನಂಬಿಕೆಗಳು 11


೧೧) ಸೂರ್ಯ ನಮಸ್ಕಾರ:
ಹಿಂದೂಗಳು ಸೂರ್ಯ ಭಗವಾನ್‍ಗೆ ನಮಸ್ಕಾರವನ್ನು ಸಲ್ಲಿಸುವ ವಾಡಿಕೆ ಅನಾದಿ ಕಾಲದಿಂದಲೂ ನಡೆದು ಬಂದಿದೆ. ಸೂರ್ಯೋದಯವಾಗುವಾಗ ಸೂರ್ಯನಿಗೆ ನೀರನ್ನು ಅರ್ಪಿಸುತ್ತ ಇದನ್ನು ಮಾಡುತ್ತಾರೆ. ಏಕೆಂದರೆ ಬೆಳಗಿನ ಸೂರ್ಯ ಕಿರಣಗಳನ್ನು ನೀರಿನ ಮೂಲಕ ನೋಡುವುದು ಕಣ್ಣುಗಳಿಗೆ ಒಳ್ಳೆಯದು. ಜೊತೆಗೆ ಅನುಷ್ಟಾನವನ್ನು ಮಾಡಲು ನಾವು ಸೂರ್ಯೋದಯಕ್ಕಿಂತ ಮೊದಲೇ ಏಳ ಬೇಕಾಗುತ್ತದೆ. ಇದರಿಂದಾಗಿ ನಾವು ಬೆಳಗ್ಗೆ ಬೇಗ ಏಳುವ ಅಭ್ಯಾಸವನ್ನು ಇರಿಸಿ ಕೊಳ್ಳುತ್ತೇವೆ. ಹೀಗಾಗಿ ಮುಂಜಾನೆಯ ಒಳ್ಳೆಯ ಮತ್ತು ನಿರ್ಮಲವಾದ ಸಮಯವನ್ನು ಸದುಪಯೋಗ ಪಡಿಸಿ ಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ.

1.. ಜಾಹೀರಾತು

2.ಜಾಹೀರಾತು