೧೧) ಸೂರ್ಯ ನಮಸ್ಕಾರ:
ಹಿಂದೂಗಳು ಸೂರ್ಯ ಭಗವಾನ್‍ಗೆ ನಮಸ್ಕಾರವನ್ನು ಸಲ್ಲಿಸುವ ವಾಡಿಕೆ ಅನಾದಿ ಕಾಲದಿಂದಲೂ ನಡೆದು ಬಂದಿದೆ. ಸೂರ್ಯೋದಯವಾಗುವಾಗ ಸೂರ್ಯನಿಗೆ ನೀರನ್ನು ಅರ್ಪಿಸುತ್ತ ಇದನ್ನು ಮಾಡುತ್ತಾರೆ. ಏಕೆಂದರೆ ಬೆಳಗಿನ ಸೂರ್ಯ ಕಿರಣಗಳನ್ನು ನೀರಿನ ಮೂಲಕ ನೋಡುವುದು ಕಣ್ಣುಗಳಿಗೆ ಒಳ್ಳೆಯದು. ಜೊತೆಗೆ ಈ ಅನುಷ್ಟಾನವನ್ನು ಮಾಡಲು ನಾವು ಸೂರ್ಯೋದಯಕ್ಕಿಂತ ಮೊದಲೇ ಏಳ ಬೇಕಾಗುತ್ತದೆ. ಇದರಿಂದಾಗಿ ನಾವು ಬೆಳಗ್ಗೆ ಬೇಗ ಏಳುವ ಅಭ್ಯಾಸವನ್ನು ಇರಿಸಿ ಕೊಳ್ಳುತ್ತೇವೆ. ಹೀಗಾಗಿ ಮುಂಜಾನೆಯ ಒಳ್ಳೆಯ ಮತ್ತು ನಿರ್ಮಲವಾದ ಸಮಯವನ್ನು ಸದುಪಯೋಗ ಪಡಿಸಿ ಕೊಳ್ಳಲು ಇದರಿಂದ ಸಾಧ್ಯವಾಗುತ್ತದೆ.
Upload S.L.Byrappa sir novels.only Grahana is available for freedownload
ಪ್ರತ್ಯುತ್ತರಅಳಿಸಿನಮ್ಮ ತಾಣದಲ್ಲಿ ತಾವು ಕೇಳಿದ ಕಾದಂಬರಿ ಲಭ್ಯವಿಲ್ಲ "ಅನಾಮಿಕ"ರೆ.
ಅಳಿಸಿಮಾರ್ಚ್ 29, 2022 05:52 ಅಪರಾಹ್ನ