https://kutumbapp.page.link/voVNsh5isdkjXGid8
fly
ತಾಣದ ಸಂದೇಶ
ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ಮಾಡಿರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀
ಗುರುವಾರ, ಜನವರಿ 27, 2022
ಶನಿವಾರ, ಜನವರಿ 15, 2022
ಮಕರ ಸಂಕ್ರಾಂತಿ
ಎಳ್ಳಂತೆ ಶುದ್ಧವಾಗಿರ ನಿಮ್ಮ ಜೀವನ...
ಬೆಲ್ಲದಂತೆ ಸಿಹಿಯಾಗಿರಲಿ ನಿಮ್ಮ ಮಾತು...
ನಿಮಗೂ ನಿಮ್ಮ ಕುಟುಂಬಕ್ಕೂ
ಮಕರ ಸಂಕ್ರಾಂತಿಯ ಶುಭಾಶಯಗಳು
https://t.me/spn3187/38630
ಭಾನುವಾರ, ಜನವರಿ 09, 2022
ನಮ್ಮ ನಂಬಿಕೆಗಳು 13
೧೩) ನಮಸ್ಕಾರ ಮಾಡಲು ಎರಡು ಅಂಗೈಗಳನ್ನು ಜೋಡಿಸುವುದು:
ಹಿಂದೂ ಸಂಪ್ರದಾಯದಲ್ಲಿ ಅತಿಥಿಗಳನ್ನು ಅಥವಾ ಹಿರಿಯರನ್ನು ಕಂಡಾಗ ಅವರನ್ನು ಸ್ವಾಗತಿಸಲು "ನಮಸ್ಕಾರ" ಮುದ್ರೆ ಎಂದರೆ ಎರಡು ಅಂಗೈಗಳನ್ನು ಜೋಡಿಸುವ ಕ್ರಿಯೆಯನ್ನು ಮಾಡಲಾಗುತ್ತದೆ. ಇನ್ನು ಇದರ ಹಿಂದಿನ ವೈಜ್ಞಾನಿಕ ಸತ್ಯಾಂಶವನ್ನು ನೋಡುವುದಾದರೆ, ನಮಗೆ ತಿಳಿದು ಬರುವುದು ಇಷ್ಟು. ಎರಡು ಕೈಗಳ ಅಂಗೈಗಳನ್ನು ಪರಸ್ಪರ ಜೋಡಿಸುವುದರಿಂದ ಹತ್ತು ಬೆರಳುಗಳು ಪರಸ್ಪರ ಕೂಡುತ್ತವೆ. ಆಗ ಕಣ್ಣು, ಕಿವಿ ಮತ್ತು ಮನಸ್ಸಿನ ಒತ್ತಡ ಕೇಂದ್ರಗಳು ಒಂದನ್ನೊಂದು ತಾಕುತ್ತವೆ. ಇದರಿಂದ ನಮಗೆ ಪರಿಚಯವಾಗುವ ವ್ಯಕ್ತಿಯ ಹೆಸರನ್ನು ದೀರ್ಘಕಾಲ ನಾವು ನೆನಪಿನಲ್ಲಿ ಇಟ್ಟು ಕೊಳ್ಳಲು ಸಾಧ್ಯವಾಗುತ್ತದೆ. ಇದರ ಜೊತೆಗೆ ನಾವು ದೈಹಿಕವಾಗಿ ಆ ವ್ಯಕ್ತಿಯನ್ನು ಸ್ಪರ್ಶಿಸಲು ಹೋಗದ ಕಾರಣ, ಯಾವುದೇ ಕೀಟಾಣುಗಳು ಸಹ ನಮ್ಮ ಸಂಪರ್ಕಕ್ಕೆ ಬರುವುದಿಲ್ಲ.
ಗುರುವಾರ, ಜನವರಿ 06, 2022
ಶನಿವಾರ, ಜನವರಿ 01, 2022
ಜನೇವರಿ ತಿಂಗಳ ಮಹತ್ವದ ದಿನಗಳು

ಜನವರಿ ೧: ಗ್ರೆಗೋರಿಯನ್ ಪಂಚಾಂಗದಲ್ಲಿ ವರ್ಷದ ಮೊದಲ ದಿನ.
ಜನವರಿ ೧೦: ವಿಶ್ವ ನಗುವಿನ ದಿನ
ಜನವರಿ ೧೨: ರಾಷ್ಟ್ರೀಯ ಯುವದಿನ
ಜನವರಿ ೧೪: ಮಕರ ಸಂಕ್ರಾಂತಿ ಹಬ್ಬ ಆಚರಣೆ.
ಜನವರಿ ೧೫: ಮಾರ್ಟಿನ್ ಲೂಥರ್ ಕಿಂಗ್ ಜನ್ಮದಿನಾಚರಣೆ, ಸೇನಾದಿನ
ಜನವರಿ ೨೩: ದೇಶಪ್ರೇಮ ದಿನ
ಜನವರಿ ೨೫: ಅಂತರಾಷ್ಟ್ರೀಯ ತೆರಿಗೆ ದಿನ
ಜನವರಿ ೨೬: ಭಾರತದಲ್ಲಿ ಗಣರಾಜ್ಯೋತ್ಸವ, ಪ್ರಜಾಪ್ರಭುತ್ವ ದಿನ, ಆಸ್ಟ್ರೇಲಿಯದಲ್ಲಿ ರಾಷ್ಟ್ರೀಯ ದಿನಾಚರಣೆ.
ಜನವರಿ ೩೦: ಮಹಾತ್ಮ ಗಾಂಧಿ ಮರಣ ಹೊಂದಿದ ದಿನ, ಹುತಾತ್ಮ ದಿನಾಚರಣೆ, ಸರ್ವೋದಯ ದಿನ, ಕುಷ್ಠರೋಗ ನಿವಾರಣೆ ದಿನ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಪೋಸ್ಟ್ಗಳು (Atom)
1.. ಜಾಹೀರಾತು
-
ಇದುವರೆಗೆ ಸಂಗ್ರಹವಾದ ಶರಣ ಶರಣೆಯರ ಹೆಸರುಗಳು ಕೃಪೆ ಕಲ್ಯಾಣ ಕಿರಣ ಸೆಪ್ಟೆಂಬರ್ ೨೦೦೮ 626 ಹೆಸರುಗಳು
-
ಕೆಂಪು '' ಕುಂಕುಮ '' ವಿರುವುದು 'ಹಣೆಗಾಗಿ' ಹಸಿರು '' ಗಾಜಿನ ಬಳೆ '' ಗಳು 'ಕೈಗಳಿಗಾಗಿ' ಹೊಳೆ...
-
ಅಂಕಿತ ನಾಮ: ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ ಕಾಲ: 1160 ದೊರಕಿರುವ ವಚನಗಳು: 366 (ಆಧಾರ: ಸಮಗ್ರ ವಚನ ಸಂಪುಟ) ತಂದೆ/ತಾಯಿ: ಹುಟ್ಟಿದ ಸ್ಥಳ: ಪರಿಚಯ: ಕಾಲ ಸು. 1160...
-
1. ಆದಿ ಪರ್ವ : ಪರಿಚಯ , ವಿಶ್ವ ಸೃಷ್ಟಿ ಯ ವಿವರ ಸೃಷ್ಟಿ ಮತ್ತು ಮಹಾಭಾರತ , ಹಿನ್ನೆಲೆ , ಪಾಂಡವ ಮತ್ತು ಕೌರವರ ...