fly

📗 ನಮ್ಮ ಕನ್ನಡವನ್ನು ಓದಲು ಬನ್ನಿ, ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ , ಜೊತೆಗೆ ಓದಲು ನಿಮ್ಮವರನ್ನು ಕರೆದುತನ್ನಿ. => S hivakumar . P . N egimani => spn3187 | 🅷𝐲𝐩𝐞𝐫 🆃𝐞𝐱𝐭 🅼𝐚𝐫𝐤𝐮𝐩 🅻𝐚𝐧𝐠𝐮𝐚𝐠𝐞 Codes | ಕನ್ನಡದ ಟೆ ಲಿ ಗ್ರಾ ಮ ಲಿಂಕ್ | ಮಕ್ಕಳ ಗೀತೆಗಳು | ಹೊನಲಿನಿಂದ ಅಜ್ಜಿ ಹೇಳಿದ 3 ಮಾತುಗಳು : 1} ದಾರಿ ಮೇಲೆ ಒಬ್ಬರು ಹೋಗಾಕ್ಕಿಂತ, ಇಬ್ಬರು ಹೋಗೋದು ಲೇಸು. 2} ಹಬ್ಬಕ ಹೋಗಾಕ್ಕಿಂತ, ಮದುವಿಗಿ ಹೋಗೋದ ಲೇಸು. 3} ಕೂತು ಕಾಲ ಕಳಿಯುದುಕ್ಕಿಂತ, ಕೂಲಿ ಮಾಡೋದ್ ಲೇಸು.

ತಾಣದ ಸಂದೇಶ

ತಾಣದ ಬೆಳವಣಿಗೆಗಾಗಿ ಪ್ರತಿದಿನ ಒಮ್ಮೆಯಾದರೂ ಜಾಹೀರಾತುಗಳ ಮೇಲೆ ಕ್ಲಿಕ್ ‌ಮಾಡಿ‌ರಿ 🎀 ಕರುನಾಡು ಕನ್ನಡಿಗನ ಕನ್ನಡದ ತಾಣ 🎀

ಶನಿವಾರ, ಜನವರಿ 15, 2022

ಮಕರ ಸಂಕ್ರಾಂತಿ

ಎಳ್ಳಂತೆ ಶುದ್ಧವಾಗಿರ ನಿಮ್ಮ ಜೀವನ...
ಬೆಲ್ಲದಂತೆ ಸಿಹಿಯಾಗಿರಲಿ ನಿಮ್ಮ ಮಾತು...

ನಿಮಗೂ ನಿಮ್ಮ ಕುಟುಂಬಕ್ಕೂ

ಮಕರ ಸಂಕ್ರಾಂತಿಯ ಶುಭಾಶಯಗಳು
https://t.me/spn3187/38630

ಭಾನುವಾರ, ಜನವರಿ 09, 2022

ನಮ್ಮ ನಂಬಿಕೆಗಳು 13


೧೩) ನಮಸ್ಕಾರ ಮಾಡಲು ಎರಡು ಅಂಗೈಗಳನ್ನು ಜೋಡಿಸುವುದು:
ಹಿಂದೂ ಸಂಪ್ರದಾಯದಲ್ಲಿ ಅತಿಥಿಗಳನ್ನು ಅಥವಾ ಹಿರಿಯರನ್ನು ಕಂಡಾಗ ಅವರನ್ನು ಸ್ವಾಗತಿಸಲು "ನಮಸ್ಕಾರ" ಮುದ್ರೆ ಎಂದರೆ ಎರಡು ಅಂಗೈಗಳನ್ನು ಜೋಡಿಸುವ ಕ್ರಿಯೆಯನ್ನು ಮಾಡಲಾಗುತ್ತದೆ. ಇನ್ನು ಇದರ ಹಿಂದಿನ ವೈಜ್ಞಾನಿಕ ಸತ್ಯಾಂಶವನ್ನು ನೋಡುವುದಾದರೆ, ನಮಗೆ ತಿಳಿದು ಬರುವುದು ಇಷ್ಟು. ಎರಡು ಕೈಗಳ ಅಂಗೈಗಳನ್ನು ಪರಸ್ಪರ ಜೋಡಿಸುವುದರಿಂದ ಹತ್ತು ಬೆರಳುಗಳು ಪರಸ್ಪರ ಕೂಡುತ್ತವೆ. ಆಗ ಕಣ್ಣು, ಕಿವಿ ಮತ್ತು ಮನಸ್ಸಿನ ಒತ್ತಡ ಕೇಂದ್ರಗಳು ಒಂದನ್ನೊಂದು ತಾಕುತ್ತವೆ. ಇದರಿಂದ ನಮಗೆ ಪರಿಚಯವಾಗುವ ವ್ಯಕ್ತಿಯ ಹೆಸರನ್ನು ದೀರ್ಘಕಾಲ ನಾವು ನೆನಪಿನಲ್ಲಿ ಇಟ್ಟು ಕೊಳ್ಳಲು ಸಾಧ್ಯವಾಗುತ್ತದೆ. ಇದರ ಜೊತೆಗೆ ನಾವು ದೈಹಿಕವಾಗಿ ವ್ಯಕ್ತಿಯನ್ನು ಸ್ಪರ್ಶಿಸಲು ಹೋಗದ ಕಾರಣ, ಯಾವುದೇ ಕೀಟಾಣುಗಳು ಸಹ ನಮ್ಮ ಸಂಪರ್ಕಕ್ಕೆ ಬರುವುದಿಲ್ಲ.

ಶನಿವಾರ, ಜನವರಿ 01, 2022

ಜನೇವರಿ ತಿಂಗಳ ಮಹತ್ವದ ದಿನಗಳು


ಜನವರಿ ೧: ಗ್ರೆಗೋರಿಯನ್ ಪಂಚಾಂಗದಲ್ಲಿ ವರ್ಷದ ಮೊದಲ ದಿನ.
ಜನವರಿ ೧೦: ವಿಶ್ವ ನಗುವಿನ ದಿನ
ಜನವರಿ ೧೨: ರಾಷ್ಟ್ರೀಯ ಯುವದಿನ
ಜನವರಿ ೧೪: ಮಕರ ಸಂಕ್ರಾಂತಿ ಹಬ್ಬ ಆಚರಣೆ.
ಜನವರಿ ೧೫: ಮಾರ್ಟಿನ್ ಲೂಥರ್ ಕಿಂಗ್ ಜನ್ಮದಿನಾಚರಣೆ, ಸೇನಾದಿನ
ಜನವರಿ ೨೩: ದೇಶಪ್ರೇಮ ದಿನ
ಜನವರಿ ೨೫: ಅಂತರಾಷ್ಟ್ರೀಯ ತೆರಿಗೆ ದಿನ
ಜನವರಿ ೨೬: ಭಾರತದಲ್ಲಿ ಗಣರಾಜ್ಯೋತ್ಸವ, ಪ್ರಜಾಪ್ರಭುತ್ವ ದಿನ, ಆಸ್ಟ್ರೇಲಿಯದಲ್ಲಿ ರಾಷ್ಟ್ರೀಯ ದಿನಾಚರಣೆ.
ಜನವರಿ ೩೦: ಮಹಾತ್ಮ ಗಾಂಧಿ ಮರಣ ಹೊಂದಿದ ದಿನ, ಹುತಾತ್ಮ ದಿನಾಚರಣೆ, ಸರ್ವೋದಯ ದಿನ, ಕುಷ್ಠರೋಗ ನಿವಾರಣೆ ದಿನ.
ಕೃಪೆ: ಕನ್ನಡದ ವಿಕಿಪೀಡಿಯ (ಕನ್ನಡದ ಒಂದು ಸ್ವತಂತ್ರ ವಿಶ್ವಕೋಶ)

1.. ಜಾಹೀರಾತು

2.ಜಾಹೀರಾತು

ಪದ ಪುಸ್ತಕ

ಹುಡುಕಾಟ ಫಲಿತಾಂಶಗಳು

ಕನ್ನಡದ ತಾಣ ಅನುಸರಿಸುವವರು